Connect with us

Featured

30-07-2021 : ಶುಕ್ರವಾರದ ರಾಶಿಭವಿಷ್ಯ

ಮೇಷ

ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ಮಂಗಳ  ಕಾರ್ಯ ಜರುಗುವುದು.

ಅದೃಷ್ಟ ಸಂಖ್ಯೆ : 3

ವೃಷಭ

Advertisement

ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.

ಅದೃಷ್ಟ ಸಂಖ್ಯೆ : 9

ಮಿಥುನ

ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ.

ಅದೃಷ್ಟ ಸಂಖ್ಯೆ : 4

Advertisement

ಕರ್ಕ

ವ್ಯವಹಾರಿಕ ಅಭಿವೃದ್ಧಿ ಇರುವದು. ನಿಂತ ಕೆಲಸಗಳು ಮುಂದುವರೆಯುತ್ತವೆ.  ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುತ್ತದೆ. ಹಾನಿಯ ಪ್ರಮಾಣ ಕಡಿಮೆ ಯಾಗುವುದು.

ಅದೃಷ್ಟ ಸಂಖ್ಯೆ : 6

ಸಿಂಹ

ಪ್ರೀತಿ ವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಂಗಳಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು.

Advertisement

ಅದೃಷ್ಟ ಸಂಖ್ಯೆ : 2

ಕನ್ಯಾ

ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ

ಅದೃಷ್ಟ ಸಂಖ್ಯೆ : 5

ತುಲಾ

Advertisement

ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುತ್ತವೆ.

ಅದೃಷ್ಟ ಸಂಖ್ಯೆ : 8

ವೃಶ್ಚಿಕ

ಆತ್ಮೀಯರೇ ವಿರೋಧಿಗಳಂತೆ ವರ್ತಿಸುತ್ತಾರೆ. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.

ಅದೃಷ್ಟ ಸಂಖ್ಯೆ : 3

Advertisement

ಧನು

ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ.  ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ  ಸಂತೋಷ  ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.

ಅದೃಷ್ಟ ಸಂಖ್ಯೆ : 7

ಮಕರ

ವ್ಯವಹಾರಿಕ ಏಳ್ಗೆ ಇರುತ್ತದೆ. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯ ಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ,  ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ.

Advertisement

ಅದೃಷ್ಟ ಸಂಖ್ಯೆ : 4

ಕುಂಭ

ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.

ಅದೃಷ್ಟ ಸಂಖ್ಯೆ : 9

ಮೀನ

Advertisement

ಆರೋಗ್ಯಪೂರ್ಣತೆ,  ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವುವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುತ್ತದೆ.  ವ್ಯಾಪಾರ ಸಾಧಾರಣ.

ಅದೃಷ್ಟ ಸಂಖ್ಯೆ : 1

ಶುಭಂಭವತು, #ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, 9972848937

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ