Connect with us

ಟಾಪ್ ನ್ಯೂಸ್

ಎಲೆಕ್ಷನ್​ಗೆ ಸ್ಪರ್ಧೆ ಮಾಡ್ತಾರಾ ಪ್ರಿಯಾಂಕ ಗಾಂಧಿ.? : ಮಹತ್ವದ ನಿರ್ಧಾರ ಘೋಷಿಸಿದ ಪ್ರಿಯಾಂಕ

ರೈಸಿಂಗ್ ಕನ್ನಡ :

ಉತ್ತರ ಪ್ರದೇಶ ಚುನಾವಣಾ ಕಣ ರಂಗೇರಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಶೇ. 40ರಷ್ಟು ಮಹಿಳಾ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಿದೆ ಎಂದು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಲಕ್ನೋದಲ್ಲಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕಾ, ‘ರಾಜಕೀಯದಲ್ಲಿ ಮಹಿಳೆಯರು ಪರಿಪೂರ್ಣವಾಗಿ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ‘. ‘ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತಾಡಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಒಟ್ಟು ಸ್ಥಾನಗಳಲ್ಲಿ ಶೇ. 40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ‘ ಎಂದು ಪ್ರಿಯಾಂಕಾ ಹೇಳಿದ್ರು.

ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ರಾಯ್​​ಬರೇಲಿ ಅಥವಾ ಅಮೇತಿ ಕ್ಷೇತ್ರದಿಂದ ಸ್ಪರ್ಧಿಸ್ತೀರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಕಣಕ್ಕಿಳಿಯುವ ಬಗ್ಗೆ ಚಿಂತಿಸಿಲ್ಲ, ಮುಂದಿನ ದಿನಗಳಲ್ಲಿ ನೋಡೋಣ ಎಂದು ಪ್ರಿಯಾಂಕ ಗಾಂಧಿ ಹೇಳಿದ್ರು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ