ಟಾಪ್ ನ್ಯೂಸ್
ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯಗೆ ಏನಾಯ್ತು.?
![](https://risingkannada.com/wp-content/uploads/2021/10/renuka.jpg)
ರೈಸಿಂಗ್ ಕನ್ನಡ :
ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದೇನೆ. ಆತ್ಮೀಯ ಬಂಧುಗಳೇ…
ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ ಗೆ ಒಳಗಾಗಿದ್ದೇನೆ.
ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು pic.twitter.com/rY80Mc2UY8
ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ.
ಇಂತಿ ನಿಮ್ಮ ಮನೆ ಮಗ, ನಿಮ್ಮ ಸೇವಕ- ಎಂ.ಪಿ ರೇಣುಕಾಚಾರ್ಯ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?