ರೈಸಿಂಗ್ ಕನ್ನಡ :
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ ಬಂದಿದ್ದು, ಚಿಕಿತ್ಸೆ ಪಡೀತಿರೋದು ಗೊತ್ತೇ ಇದೆ. ಈ ನಡುವೆ, ಸಿಎಂ ಬೊಮ್ಮಾಯಿ ಸಂಪುಟದ ಐವರು ಸಹೋದ್ಯೋಗಿಗಳೂ ಕೊರೋನಾಗೆ ತುತ್ತಾಗಿದ್ದಾರೆ.
ಯೆಸ್, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಜೆ.ಸಿ. ಮಾಧುಸ್ವಾಮಿ, ಎಸ್.ಟಿ ಸೋಮಶೇಖರ್, ಬಿ.ಸಿ.ನಾಗೇಶ್ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಾಲು ಸಾಲು ಸಚಿವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಟ್ವೀಟರ್ ಮೂಲಕ ಸೋಂಕಿನ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.
ಎಲ್ಲಾ ಸಚಿವರಿಗೆ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?