ಬೆಂಗಳೂರು : ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಕನ್ನಡ ಚಿತ್ರರಂಗದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಮೂಲಕ ರಮ್ಯಾ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಅಭಿನಯಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ರಮ್ಯಾ ಇದೀಗ ಹೊಸ ಫೋಟೋಗಳನ್ನ ಹಂಚಿಕೊಂಡಿದ್ದಾರೆ.
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ರಿಸೆಪ್ಷನ್ಗೆ ರಮ್ಯಾ ಹಾಜರಾಗಿದ್ದರು. ಆರತಕ್ಷತೆಗೆ ಆರೆಂಜ್ ಬಣ್ಣದ ಸೀರೆಯನ್ನ ರಮ್ಯಾ ಧರಿಸಿದ್ದರು. ಕಿತ್ತಳೆ ಬಣ್ಣದ ಸೀರೆಯಲ್ಲಿ ರಮ್ಯಾ ಅವರ ಫೋಟೋಗಳನ್ನ ಕಂಡು ಅಭಿಮಾನಿಗಳು ಕ್ಲೀನ್ ಬೌಲ್ಡ್ ಆಗಿದ್ದಾರೆ.
ಕಿತ್ತಳೆ ಬಣ್ಣದ ಸೀರೆಯಲ್ಲಿ ರಮ್ಯಾ ಅವರನ್ನ ಕಂಡು ‘’ದೇವತೆಯಂತೆ ಕಾಣ್ತಿದ್ದೀರಾ’’, ‘’ಓಹ್ ಮೈ ಬ್ಯೂಟಿ’’, ‘’ಸತ್ತೆ ನಾನು. ಅದೆಷ್ಟು ಜನರಿಗೆ ಹಾರ್ಟ್ ಅಟ್ಯಾಕ್ ಆಗುತ್ತೋ ಗೊತ್ತಿಲ್ಲ. ನಮ್ ಕ್ವೀನ್ ಅಂದ್ರೆ ಬೆಂಕಿ. ತೆಗೀರೋ ದೃಷ್ಟಿನಾ ಎಲ್ಲರೂ’’, ‘’ಇರೋದು ಒಂದು ಜೀವ, ಒಂದು ಹೃದಯ. ಅದನ್ನ ಅದೆಷ್ಟು ಸಲ ಗೆಲ್ಲುತ್ತೀರಾ?’’ ಅಂತೆಲ್ಲಾ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?