Connect with us

Featured

ರಾಮಾಚಾರಿ : ನಡೆದೇ ಹೋಗುತ್ತಾ ಚಾರು ಮದುವೆ?

ರಾಮಾಚಾರಿ ಚಾರುವನ್ನು ಮದುವೆಯಾದ ದಿನದಿಂದಲೂ ಸಹ ಒಂದಲ್ಲ ಒಂದು ತೊಂದರೆಗೆ ಸಿಕ್ಕಿಹಾಕಿಕೊಳ್ಳುತ್ತಾ ಇದ್ದಾರೆ. ವಿಕಾಸ್ ಬಾನೇರಿಯಾ ಮನೆಯವರು ಜಾತಕವನ್ನೇ ಬದಲು ಮಾಡಿ ಚಾರು ಜಾತಕಕ್ಕೆ ಹೊಂದುವಂತಹ ಜಾತಕ ಮಾಡಿಸಿಕೊಂಡು ಬಂದು ಜೈ ಶಂಕರ್ ಆಸ್ತಿಯನ್ನು ಹೊಡೆಯಲು ಸಂಚನ್ನ ಹಾಕಿದ್ದಾರೆ. ಈ ಬಗ್ಗೆ ವಿಕಾಸ್ ಬಾನೇರಿಯಾ ಅಮ್ಮ ಸಹ ರಾಮಾಚಾರಿಗೆ ಹೇಗಾದರೂ ಮಾಡಿ ಈ ಮದುವೆಯನ್ನು ತಪ್ಪಿಸು ಎಂದು ಹೇಳಿದ್ದರು.

ರಾಮಾಚಾರಿ ಮದುವೆಯನ್ನು ಮಾಡಬೇಕು ಎಂದು ವೈಶಾಖ ಮಾತ್ರ ಪ್ರಯತ್ನವನ್ನ ಮಾಡುತ್ತಿದ್ದಾಳೆ. ಖುಷಿ ಫೋನ್ನಲ್ಲಿರುವ ವಿಡಿಯೋವನ್ನು ರಿಸ್ಟೋರ್ ಮಾಡಿಸಿಕೊಂಡು ಬರಲು‌ ಹೋಗಿದ್ದಾರೆ. ರಾಮಾಚಾರಿ ಈಗ ಎಂಗೇಜ್ಮೆಂಟ್ ನಡೆಯುವ ಸ್ಥಳಕ್ಕೆ ತಲುಪಿದ್ದಾನೆ. ಎಂಗೇಜ್ಮೆಂಟ್ ಮಾಡಲು ಎಲ್ಲಾ ತಯಾರಿಯನ್ನ ಮಾಡಿಕೊಂಡಿದ್ದಾನೆ. ವಿಕಾಸ್ ಬಾನೇರಿಯ ಕುಟುಂಬಸ್ಥರು ಸಹ ಎಂಗೇಜ್ಮೆಂಟ್ ನಡೆಯುವ ಸ್ಥಳಕ್ಕೆ ಬಂದಿದ್ದಾರೆ.

ನಿನ್ನ ಹಾಗೂ ರಾಮಾಚಾರಿಯ ಬಗ್ಗೆ ನನಗೊಂದು ಸಣ್ಣ ಸುಳಿವು ಸಿಕ್ಕಿದೆ ನೀನು ನಾನು ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದೆ ಎಂದುಕೊಂಡಿದ್ದೀಯಾ ಆದರೆ ಇಲ್ಲಿ ನಡೆಯುವುದೇ ಬೇರೆ ಎಂದು ಮಾನ್ಯತಾ ಮನಸ್ಸಿನಲ್ಲೆ ಅಂದುಕೊಂಡಿದ್ದಾಳೆ. ನಿನ್ನ ಹಾಗೂ ವಿಕಾಸ್ ಬಾನೇರಿಯಾ ಮದುವೆಯನ್ನ ನಾನು ಹಿಂದೆ ಮಾಡುತ್ತೇನೆ ಎಂದು ಮಾನ್ಯತಾ ಹೇಳಿಕೊಂಡಿದ್ದಾಳೆ. ಆದರೆ ಚಾರುಗೆ ತನ್ನ ಅಮ್ಮನ ಮನಸ್ಸಿನಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಮಾತ್ರ ತಿಳಿದಿಲ್ಲ

ಖುಷಿ ಮೊಬೈಲ್ನಲ್ಲಿದ್ದ ವಿಡಿಯೋವನ್ನು ರಿಸ್ಟೋರ್ ಮಾಡಿಸಿಕೊಂಡು ಬರಲು ಹೋದ ವೈಶಾಖ ಹಾಗೂ ಖುಷಿ ಇಬ್ಬರು ಇನ್ನೂ ಎಂಗೇಜ್ಮೆಂಟ್ ನಡೆಯುವ ಸ್ಥಳಕ್ಕೆ ಬಂದಿಲ್ಲ. ಹೇಗಾದರೂ ಮಾಡಿ ಎಲ್ಲರ ಎದುರು ಮಾನ ಕಳೆಯಬೇಕು ಎಂದುಕೊಂಡಿರುವ ವೈಶಾಖಳ ಪ್ಲಾನ್ ಉಲ್ಟಾ ಆಗಿದೆಯಾ ನೋಡಬೇಕಿದೆ. ಇಲ್ಲವೇ ಮಾನ್ಯತಾಳ ಪ್ಲಾನ್ ಏನಾದರು ಸಕ್ಸಸ್ ಆಗಿ ವಿಕಾಸ್ ಬಾನಿಯಲ್ಲಿ ಚಾರು ಕುತ್ತಿಗೆಗೆ ತಾಳಿ ಕಟ್ಟತಾನ ಅಥವಾ ರಾಮಾಚಾರಿ ಹಾಗೂ ಚಾರು ಮದುವೆ ಕುತೂಹಲವಾಗಿದೆ.

Advertisement

Advertisement

Advertisement

Advertisement

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ