Connect with us

Uncategorized

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಂಟ್ರಿಗೆ ಡೇಟ್ ಫಿಕ್ಸ್…ಜುಲೈ 21ಕ್ಕೆ ಚಿತ್ರ ರಿಲೀಸ್

ರೈಸಿಂಗ್ ಕನ್ನಡ :- ಟೀಸರ್, ಸಾಂಗ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಯರು ಸಾಥ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ