ರಾಜಕೀಯ
ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ
![](https://risingkannada.com/wp-content/uploads/2024/01/ಐಟಿ-ರೈಡ್.jpg)
ಚಾಮರಾಜನಗರ : ಬೆಳ್ಳಂಬೆಳಗ್ಗೆ ಗಡಿಜಿಲ್ಲೆ ಚಾಮರಾಜನಗರದಲ್ಲೂ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ.
ಗ್ರಾಮೀಣಾಭಿವೃದ್ದಿ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದು, ಇಂಜಿನಿಯರ್ ಪಿ.ರವಿಕುಮಾರ್ ಶಾಕ್ ನೀಡಿದ್ದಾರೆ.
ಪಿ.ರವಿಕುಮಾರ್ ಗೆ ಸೇರಿದ ಕೊಳ್ಳೆಗಾಲ ತಾಲೂಕಿನ ಆಲಹಳ್ಳಿ ಗ್ರಾಮದ ಮನೆ ಹಾಗು ಮೈಸೂರಿನ ಮನೆಗೆ ಲೋಕಾಯುಕ್ತ ದಾಳಿ ನಡೆಸಿ ದಾಖಲಾತಿಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
![](https://risingkannada.com/wp-content/uploads/2024/01/itridehouse1-1024x768.jpg)
ಕೆಲ ದಿನಗಳ ಹಿಂದಷ್ಟೆ ಹುಣಸೂರಿನಿಂದ ಚಾಮರಾಜನಗರದಕ್ಕೆ ವರ್ಗಾವಣೆಗೊಂಡಿದ್ದ ಪಿ. ರವಿಕುಮಾರ್ ಆದಾಯಕ್ಕಿಂತ ಮೀರಿ ಆಸ್ತಿ ಸಂಪಾದನೆ, ಲಂಚ ಸೇರಿದಂತೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?