Connect with us

ಕ್ರೀಡೆ

Rohit Sharma: ರೋಹಿತ್ ಶರ್ಮಾ 2 ಸಿಕ್ಸ್ ಸಿಡಿಸಿದರೆ ಧೋನಿ ದಾಖಲೆ ಉಡೀಸ್

Cricket : ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂದಿದೆ.

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 2 ಸಿಕ್ಸ್ ಬಾರಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿರುವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಅಂದರೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ದ್ವಿತೀಯ ಸ್ಥಾನದಲ್ಲಿದ್ದಾರೆ. 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಒಟ್ಟು 78 ಸಿಕ್ಸ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ. ಇದೀಗ ಈ ದಾಖಲೆ ಮುರಿಯಲು ಹಿಟ್​ಮ್ಯಾನ್​ಗೆ ಕೇವಲ 2 ಸಿಕ್ಸರ್​ಗಳ ಅವಶ್ಯಕತೆಯಿದೆ.

ಟೆಸ್ಟ್ ಕ್ರಿಕೆಟ್​ನಲ್ಲಿ 94 ಇನಿಂಗ್ಸ್​ ಆಡಿರುವ ರೋಹಿತ್ ಶರ್ಮಾ ಇದುವರೆಗೆ 77 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ 2 ಭರ್ಜರಿ ಸಿಕ್ಸ್ ಬಾರಿಸಿದರೆ ಭಾರತದ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹ್ವಾಗ್. ಸಿಡಿಲಬ್ಬರದ ಸಿಡಿಲಮರಿ ಖ್ಯಾತಿಯ ಸೆಹ್ವಾಗ್ 180 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 91 ಸಿಕ್ಸ್​ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ ತಂಡದ ನಾಯಕ ಬೆನ್ ಸ್ಟೋಕ್ಸ್​ ಹೆಸರಿನಲ್ಲಿದೆ. ಒಟ್ಟು 177 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಟೋಕ್ಸ್ ಇದುವರೆಗೆ 127 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ರೋಹಿತ್ ಶರ್ಮಾ ಸಿಕ್ಸರ್ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ