ಟಾಪ್ ನ್ಯೂಸ್
2024ಕ್ಕೆ ಮತ್ತೊಮ್ಮೆ ಮೋದಿ ಸಂಕಲ್ಪ : ಗೋಡೆ ಬರಹಕ್ಕೆ ವಿಜಯೇಂದ್ರ ಚಾಲನೆ
![](https://risingkannada.com/wp-content/uploads/2024/02/modi-1.jpg)
ಹಾವೇರಿ :
ಲೋಕಸಭಾ ಚುನಾವಣೆ-2024 ಸಿದ್ಧತೆಯ ಭಾಗವಾಗಿ ಹಾವೇರಿಯಲ್ಲಿ ಗೋಡೆ ಬರಹಕ್ಕೆ ಚಾಲನೆ ನೀಡಲಾಯಿತು. ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿ ಜನಸಾಮಾನ್ಯರ ಗ್ಯಾರಂಟಿಯಾಗಿದ್ದು ಬಿಜೆಪಿ ಪರವಾಗಿ ಇರುವ ಅಲೆಯನ್ನು ದುಪ್ಪಟ್ಟಾಗಿಸಲು ಶ್ರಮಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ ನೀಡಿದ್ರು.
![](https://risingkannada.com/wp-content/uploads/2024/02/modi-1024x1024.jpg)
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಪೂಜಾರ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?