ಮುಂಬೈ : ಬಾಲಿವುಡ್ನ ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ನಿಧನರಾಗಿದ್ದಾರೆ. 32 ವಯಸ್ಸಿನ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಟಿ ಪೂನಂ ಪಾಂಡೆ ನಿಧನವನ್ನ ಅವರ ಮ್ಯಾನೇಜರ್ ದೃಢಪಡಿಸಿದ್ದಾರೆ. ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸ್ತಿದ್ರು. ಆದ್ರೆ, ಚಿಕಿತ್ಸ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಟಿ ಪೂನಂ ಪಾಂಡೆ ಕನ್ನಡ ಸಿನಿಮಾದಲ್ಲೂ ಹಾಡಿಗೆ ಹೆಜ್ಜೆ ಹಾಕಿದ್ರು. ಕನ್ನಡದ ಲವ್ ಈಸ್ ಪಾಯಿಸನ್ ಸಿನಿಮಾದ ಹಾಡಿನಲ್ಲಿ ಪೂನಂ ನಟಿಸಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?