Connect with us

ರಾಜ್ಯ

ಅಬ್ಬರ, ಆರ್ಭಟಕ್ಕೆ ಗುಳಿಗನಿಗೆ ಗುಳಿಗನೇ ಸಾಟಿನಾ : ಆ ನೆಲದಲ್ಲಿ ಅಬ್ಬರಿಸಿದ ನವಗುಳಿಗ ದೈವಗಳು!

ಮಂಗಳೂರು: ಇದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ದುರ್ಗಾಪರಮೇಶ್ವರಿ ದೇವಿಯ ದೂತನಾಗಿ ನವಗುಳಿಗ ದೈವಗಳಿರುವ ಏಕೈಕ ಸ್ಥಳ ಬರ್ಕಜೆ ಇಲ್ಲಿ 9 ನೇ ವಾರ್ಷಿಕ ಜಾತ್ರ ಮಹೋತ್ಸವ ನಡೆದಿದ್ದು ಒಂದೇ ಬಾರಿ 18 ಗುಳಿಗ ದೈವದ ಗಗ್ಗರ ಸೇವೆ ನಡೆದಿದೆ. ಪ್ರತಿ ವರ್ಷದಂತೆ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ಗಗ್ಗರ ಸೇವೆ ನಡೆದರೆ ಈ ಬಾರಿ ಮಾತ್ರ ಭಕ್ತರ ಹರಕೆ ಸೇವಾ ರೂಪದಲ್ಲಿ 18 ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆದಿದ್ದು ವಿಶೇಷ ಅಗಿತ್ತು.

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಈ ಬಾರಿ ವಿಶೇಷ ಎಂಬಂತೆ ೧8ಗುಳಿಗ ದೈವದ ಗಗ್ಗರ ಸೇವೆ ನಡೆದು, ನೆರೆದಿದ್ದ ದೈರಾಧಕರನ್ನು ರೋಮಾಂಚನ ಗೊಳಿಸಿತ್ತು.ಅಲ್ಲದೆ ಶಿವಧೂತ ಗುಳಿಗ ದೈವಗಳ ಅಬ್ಬರ ಕೂಡಾ ಜೋರಾಗಿತ್ತು.

ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಬತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದ್ರೆ ಈ ಬಾರಿ ಸಂಪ್ರದಾಯದಂತೆ ಒಂಬತ್ತು ಹಾಗೂ ಸೇವೆಯಾಗಿ 9 . ಹೀಗೆ ಒಟ್ಟು 18 ಗುಳಿಗ ದೈವದ ನರ್ತನ ಸೇವೆ ನಡೆದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ಮೊದಲು ಎಂಬಂತಾಗಿದೆ.

ಇನ್ನೂ, ಪ್ರತ್ಯೇಕವಾಗಿ ನಡೆದ 18 ಗುಳಿಗ ದೈವದ ವಿಶೇಷ ಗಗ್ಗರ ಸೇವೆಯನ್ನು ಕಣ್ತುಂಬಿಕೊಳ್ಳುದಕ್ಕೆ ಮುಂಬೈ ಬೆಂಗಳೂರು ಸೇರಿದಂತೆ ಕರಾವಳಿಯ ಸಾವಿರಾರು ದೈವಾರಾಕರು ಸೇರಿದ್ದರು. ಗುಳಿಗ ದೈವಗಳ ಗಗ್ಗರ ಸೇವೆ ಕಣ್ತುಂಬಿಕೊಂಡರು..

ಒಟ್ಣಿಲ್ಲಿ, ದೈವಾರಾದನೆ ಎಂಬುದು ಕರಾವಳಿ ಅಸ್ಮಿತೆ. ಜನರ ನಂಬಿಕೆ. ಇತಿಹಾಸದಲ್ಲೆ ಮೊದಲಾಗಿ ನಡೆದ 18 ಗುಳಿಗ ದೈವದ ನರ್ತನ ಸೇವೆ ಕಂಡು ಭಕ್ತರು ಪುನೀತರಾದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ