ಬೆಂಗಳೂರು
ಲೋಕಸಭಾ ಚುನಾವಣೆಯಲ್ಲಿ ಡಾ ಮಂಜುನಾಥ್ ಸ್ಪರ್ಧಿಸುವಂತೆ ಕರವೇ ಪ್ರವೀಣ್ ಶೆಟ್ಟಿ ಮನವಿ.
![](https://risingkannada.com/wp-content/uploads/2024/02/manjunath-jayadeva.jpg)
ಬೆಂಗಳೂರು : ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಗೆ ಈ ಬಾರಿಯ ಲೋಕಸಭಾ ಎಲೆಕ್ಷನ್ ನಲ್ಲಿ ಸ್ಪರ್ಧಿಸುವಂತೆ ಒತ್ತಾಯ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಯಿಂದ ಡಾ. ಸಿಎನ್ ಮಂಜುನಾಥ್ ಗೆ ಒತ್ತಾಯ ದೇಶದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಹತ್ತಿರ ಬರ್ತಿದೆ ಈ ಸಂದರ್ಭದಲ್ಲಿ ಎಂತಹವರನ್ನು ಸಂಸತ್ ಗೆ ಕಳಿಸಬೇಕೆಂದು ನಾವು ತೀರ್ಮಾನ ಮಾಡಬೇಕು .
![](https://risingkannada.com/wp-content/uploads/2024/02/shetty-1024x1024.jpg)
ಇದೀಗ ತಾನೇ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸಿ ಡಾ. ಸಿಎನ್ ಮಂಜುನಾಥ್ ನಿವೃತ್ತರಾಗಿದ್ದಾರೆ. ಜಯದೇವ ಆಸ್ಪತ್ರೆಯನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ, ದೇಶದ ಹಿತದೃಷ್ಟಿಯಿಂದ ಸೂಕ್ತವಾದ ಸಲಹೆಗಳನ್ನು ಪ್ರಧಾನ ಮಂತ್ರಿಗಳಿಗೆ ಮತ್ತು ಸಂಸದರಿಗೆ ನೀಡಲು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ ಜೆಡಿಎಸ್, ಕಾಂಗ್ರೆಸ್, ಅಥವಾ ಬಿಜೆಪಿ ಯಾವ ಪಕ್ಷದಿಂದ ಆದ್ರು ನೀವು ಸ್ಪರ್ಧಿಸಿ ನಿಮ್ಮ ಸೇವೆ ದೇಶಕ್ಕೆ ಅಗತ್ಯವಾಗಿದೆ .
![](https://risingkannada.com/wp-content/uploads/2024/02/praveen-shetty1-1024x1024.jpg)
ಬೆಂಗಳೂರು ಉತ್ತರಕ್ಕೆ ಬನ್ನಿ, ಅಥವಾ ರಾಜ್ಯದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ನಿಮಗಾಗಿ ಕೆಲಸ ಮಾಡ್ತಿವಿ ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಂಡು ಬರ್ತಿವಿ ನೀವು ನಿವೃತ್ತಿಯಾಗಿ ಮನೆಯಲ್ಲಿರುವುದು ರಾಜ್ಯಕ್ಕೆ ಶೋಭೆಯಲ್ಲ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ, ನಿಮ್ಮ ಸೇವೆ ನಾಡಿಗೆ ಅವಶ್ಯಕವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?