Connect with us

ಜ್ಯೋತಿಷ್ಯ

ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ಭವಿಷ್ಯ : ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 06ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ಧನು ರಾಶಿ: ಇಂದು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಬೇಕಾಗುವುದು. ನಿಮ್ಮ ಯಾವುದೇ ಸಂಬಂಧದ ಜೊತೆ ರಾಜಿ ಮಾಡಿಕೊಳ್ಳಲು ಹೋಗಬಹುದು. ಅವಿವಾಹಿತರ ಜೀವನದಲ್ಲಿ ಹೊಸ ಅತಿಥಿಯ ಆಗಮನದ ನಿರೀಕ್ಷೆಯು ಇರುವುದು. ನಿಮ್ಮ ಆಪ್ತರ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಧ್ಯಾತ್ಮದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ಪ್ರೀತಿಪಾತ್ರರ ಜೊತೆ ನಿಮ್ಮ ಆಪ್ತತೆ ಹೆಚ್ಚಾಗಬಹುದು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ.

ಕುಂಭ ರಾಶಿ: ಬಹಳ ದಿನಗಳ ನಿಮ್ಮ ಪ್ರಯತ್ನಕ್ಕೆ ಫಲವು ಸಿಗಲಿದೆ. ಮಾತಿನಿಂದ ನಿಮಗೆ ಕೆಲವು ಬಂಧಗಳು ಕಳಚಿಕೊಳ್ಳಬಹುದು. ಇಂದು ನೀವು ವಿಶ್ರಾಂತಿ ಪಡೆಯುವುದಿಲ್ಲ. ಕೌಟುಂಬಿಕ ಕಲಹದಿಂದಾಗಿ ನಿಮ್ಮ ತಲೆನೋವು ಇರುತ್ತದೆ. ಇದರಿಂದ ನೀವು ಯಾವುದೇ ಕೆಲಸ ಮಾಡಲು ಬಯಸುವುದಿಲ್ಲ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನೀವು ಆನ್‌ಲೈನ್‌ ಶಾಪಿಂಗ್ ನಿಂದ ಏನಾದರೂ ನಿಮ್ಮಿಂದ ತಪ್ಪಾಗಬಹುದು. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು.ಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು.

Advertisement

ಮಕರ ರಾಶಿ: ಇಂದು ನೀವು ನಿಯಮಗಳ ಉಲ್ಲಂಘನೆಗೆ ಪ್ರಾಶಸ್ತ್ಯ ಕೊಡುವುದು ಬೇಡ. ನಿಮ್ಮ ಆದಾಯ ಮತ್ತು ಖರ್ಚುಗಳನ್ನು ನೀವು ಸಮವಲ್ಲದಿದ್ದರೂ ತೊಂದರೆಯಾಗದಂತೆ ನಿಭಾಯಿಸುವಿರಿ. ಅದು ನಿಮಗೆ ಒಳ್ಳೆಯದು. ಇಲ್ಲವಾದರೆ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ನೀವು ಚಿಂತೆ ಮಾಡುತ್ತೀರಿ. ಕುಟುಂಬದಲ್ಲಿನ ಸಣ್ಣ ತಪ್ಪುಗಳನ್ನು ನೀವು ಉದಾತ್ತತೆಯಿಂದ ಕ್ಷಮಿಸಬಿಡಿ. ಅದನ್ನು ದೊಡ್ಡ ಮಾಡಿಕೊಂಡು ಮಾನಸಿಕವಾಗಿ ನೋಯುವುದು ಬೇಡ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ.

ಮೀನ ರಾಶಿ: ನಿಮ್ಮ ಒಳ್ಳೆಯ ಅಭ್ಯಾಸಗಳು ನಿಮಗೆ ಉಪಯೋಗಕ್ಕೆ ಬರಲಿವೆ. ನೀವು ಕ್ರಿಯಾ ಯೋಜನೆಯನ್ನು ತಯಾರಿಸಿದರೆ ಯಶಸ್ಸಿಗೆ ಸಮೀಪವಾಗುವಿರಿ. ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರು ತಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿತೆ ಬೇಡ. ನೀವು ಅಪರಿಚಿತರೊಂದಿಗೆ ಜಾಗರೂಕರಾಗಿರಬೇಕು. ಎಸೆದ ಕಲ್ಲನ್ನು ಮೆಟ್ಟಿಲು ಮಾಡಿಕೊಳ್ಳುವುದನ್ನು ಕಲಿಯಬೇಕುಶವನ್ನು ಪಡೆಯುವಿರಿ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ