Connect with us

ಟಾಪ್ ನ್ಯೂಸ್

ಜೇಡರಹಳ್ಳಿ ಕೃಷ್ಣಪ್ಪ ರಿಲೀಸ್ : ನಾನು ಚಿನ್ನ ಎಂದ ಜೆಕೆ!

ಬೆಂಗಳೂರು : ಭೂಕಬಳಿಕೆ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಜೇಡರಹಳ್ಳಿ ಕೃಷ್ಣಪ್ಪಗೆ ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ವಕೀಲ ಶ್ಯಾಂ ಸುಂದರ್ ಕೃಷ್ಣಪ್ಪರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸಿವಿಲ್ ಪ್ರಕರಣಗಳಲ್ಲಿ ಪೊಲೀಸ್ ನವರು ಬಂಧನ ಮಾಡುವಂತಿಲ್ಲ ಎಂದಿರುವ ಅವರು ಬ್ಯಾಡರಹಳ್ಳಿ ಪೊಲೀಸ್ರ ವಿರುದ್ಧವೂ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದ್ದಾರೆ. ಇನ್ನು ಇದೇ ವೇಳೆ ಬಿಡುಗಡೆಯಾದ ಜೇಡರಹಳ್ಳಿ ಕೃಷ್ಣಪ್ಪ ಕೂಡ ಮಾಧ್ಯಮಗಳ ಜೊತೆ ಮಾತನಾಡಿ ಬಂಧನಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ.

ಬ್ಯಾಡರಹಳ್ಳಿ ಯಲ್ಲಿ ಒಂದು ಜಮೀನು ಖರೀದಿ‌ ಮಾಡಿದ್ವಿ ಅದು ನರಸಯ್ಯ ಎಂಬುವರಿಗೆ ಸೇರಿದ್ದು, ಅವರು ಹಳ್ಳಿಯಲ್ಲಿ ಇದ್ದಾರೆ. ಈಗ ಒಬ್ಬರು ಬಂದು ಜಮೀನು ನಮ್ದು ಅಂತಿದ್ದಾರೆ. ಏಕಾಏಕಿ ನಮ್ಮ ಮೇಲೆ ಕಂಪ್ಲೇಂಟ್ ತಗೊಂಡು ಅರೆಸ್ಟ್ ಮಾಡಿದ್ರು. ಕೃಷ್ಣಪ್ಪ ಯಾವಾಗಲು ಚಿನ್ನದ ತರ ಹೊಳೆಯೋದು. ಇಲ್ಲಿಯವರೆಗೂ ನಾನು ಯಾರ ಆಸ್ತಿಯನ್ನ ಕಬಳಿಕೆ ಮಾಡಿಲ್ಲ. ಪೊಲೀಸರಿಗೆ ಮನವಿ ಮಾಡಿದ್ವಿ ಅವರು ದಾಖಲೆ ಪರಿಶೀಲನೆ ಮಾಡಿ ನಂತ್ರ ಕ್ರಮಕೈಗೊಳ್ಳಿ ಅಂದಿದ್ವಿ. ನಂತರದ ಬೆಳವಣಿಗೆ ಏನಾಯ್ತೋ ಗೊತ್ತಿಲ್ಲ.
ಪೊಲೀಸ್ರು ಹೈ ಇನ್ಫ್ಲೆಯುನ್ಸ್ ಇದೆ ಅಂತಿದ್ರು.. ಅದೇನ್ ಕಥೆಯೋ ಗೊತ್ತಿಲ್ಲ..ಸತ್ಯ ಯಾವತ್ತಿದ್ರು ಬೆಳಕಿಗೆ ಬರುತ್ತೆ. ೧೪ ದಿನ ಕಸ್ಟಡಿಗೆ ಕೇಳಿದ್ರು, ಆದ್ರೆ ವಾದ ಪ್ರತಿವಾದ ನಂತರ ಕಾನೂನು ಲೋಪದೋಷ ಇದೆ ಅಂತ ವಾದ ಆಯ್ತು. ನ್ಯಾಯಾಧೀಶರು ಜಾಮೀನು‌ ಕೊಟ್ಟಿದ್ದಾರೆ. ಕಳಂಕ ಮುಕ್ತನಾಗಿ ೨೪ ಗಂಟೆಯಲ್ಲಿ ಹೊರಗಡೆ ಬಂದಿದ್ದೇನೆ ಎಂದು ನ್ಯಾಯಾಲಯದ ಬಳಿ ಜೇಡರಹಳ್ಳಿ ಕೃಷ್ಣಪ್ಪ ತಿಳಿಸಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ