Connect with us

ಬೆಂಗಳೂರು

ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆಬ್ರುವರಿ 8- ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸದರು.

ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ.

Advertisement

ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು.


ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ