Connect with us

ಬೆಂಗಳೂರು

ಮೇಕೆದಾಟಿಗೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

ಬೆಂಗಳೂರು: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ರವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಖಾಲಿ ಬಿಂದಿಗೆಗಳೊಂದಿಗೆ ಕಾರ್ಯಕರ್ತರು ವಿನೂತನ ರೀತಿ ಪ್ರತಿಭಟನೆ ನಡೆಸಿದರು.

ಮಹದಾಯಿ, ಮೇಕದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಖಾಲಿ ಬಿಂದಿಗೆಗಳ ಮೂಲಕ ವಾಟಾಳ್ ಪಕ್ಷದ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಖಾಲಿ ಬಿಂದಿಗೆಗಳ ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿ ನೀರು ಯೋಜನೆ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಾಟಕವಾಡುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳ ಚುನಾಯಿತ ಪ್ರತಿನಿಧಿಗಳು ತಮ್ಮ ಸ್ಥಾನಗಳನ್ನು ಬಿಟ್ಟು ನೀರು ಯೋಜನೆಗಳ ಅನುಷ್ಠಾನಕ್ಕಾಗಿ ಬೀದಿಗಿಳಿಯಬೇಕು ಎಂದು ಒತ್ತಾಯಿಸಿದರು.ಲೋಕಸಭೆಗೆ ಮತ್ತು ರಾಜ್ಯ ಸಭೆಗೆ ಪ್ರಾಮಾಣಿಕ ಚಿಂತನೆ ಇರುವರನ್ನು ಆಯ್ಕೆ ಮಾಡಿ ಹಿಂದಿ ಭಾಷೆ ಹೇರಿಕೆ ಬೇಡವೇ ಬೇಡ ಎಂದ ಅವರು,ರಾಜ್ಯಸಭೆಗೆ ಜಾತಿ, ಹಣ, ನೆಂಟಸ್ಥಿಕೆ ಬೇಡ, ನಾಡಿನ ಬಗ್ಗೆ ತೀವ್ರ ಚಿಂತನಾ ಶಕ್ತಿ ಇರುವವರನ್ನು ಪರಿಗಣಿಸಿ ಕರ್ನಾಟಕ ಹಿತ ಕಾಪಾಡುವವರನ್ನು ಚುನಾವಣೆಗೆ ನಿಲ್ಲಿಸಿ ಎಂದು ಅವರು ಆಗ್ರಹಿಸಿದರು.

ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ