Connect with us

ಕ್ರೀಡೆ

ಟೆಸ್ಟ್ ಸರಣಿ ನಡುವೆ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಆಲ್​ರೌಂಡರ್

Cricket : ಇಂದು ಆರಂಭವಾಗಲಿರುವ ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದ್ದಾರೆ. ಭಾರತ್ ಪೆಟ್ರೋಲಿಯಂ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಿರುವ ರಿಲಯನ್ಸ್ ತಂಡಕ್ಕೆ ಹಾರ್ದಿಕ್​ ಪಾಂಡ್ಯ ನಾಯಕರಾಗಿ ಕಣಕ್ಕಿಳಿದಿದ್ದಾರೆ. ಪುಣೆಯಲ್ಲಿ ನಡೆದ 2023ರ ವಿಶ್ವಕಪ್ ಗ್ರೂಪ್ ಹಂತದ ಪಂದ್ಯದಲ್ಲಿ ಪಾಂಡ್ಯ ಪಾದದ ಗಾಯಕ್ಕೆ ತುತ್ತಾಗಿದ್ದರು.

ಕ್ರಿಕೆಟ್ ನೆಕ್ಸ್ಟ್ ಈ ಹಿಂದೆ ವರದಿ ಮಾಡಿದಂತೆ , ಟಿ20 ವಿಶ್ವಕಪ್​ ಮತ್ತು ವೈಟ್-ಬಾಲ್ ಕಾರ್ಯಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಹಾರ್ದಿಕ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಿತ್ತು. 30 ವರ್ಷ ವಯಸ್ಸಿನ ಪಾಂಡ್ಯ ಅಂದಿನಿಂದ ತಮ್ಮ ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದರು. ಇದೀಗ ಬರೋಬ್ಬರಿ ನಾಲ್ಕು ತಿಂಗಳ ನಂತರ ಮೊದಲ ಬಾರಿಗೆ ಮೈದಾನಕ್ಕೆ ಇಳಿಯಲಿದ್ದಾರೆ.

ಅನೇಕ ಐಪಿಎಲ್ ಆಟಗಾರರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಸಿದ್ಧತೆಗಾಗಿ ಈ ಪಂದ್ಯಾವಳಿಯಲ್ಲಿ ಆಡುತ್ತಾರೆ. ಈಗಾಗಲೇ ರಣಜಿ ಟ್ರೋಫಿ ಗುಂಪು ಹಂತವು ಮುಗಿದಿದೆ, ಮಾರ್ಚ್ 9ರಂದು ಮುಕ್ತಾಯಗೊಳ್ಳುವ ಪಂದ್ಯಾವಳಿಯಲ್ಲಿ ದೇಶದ ಅಗ್ರ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದರ ನಡುವೆ ದಿನೇಶ್ ಕಾರ್ತಿಕ್​ ಸಹ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಪ್ರಾರಂಭವಾಗುವ ಭಾರತ-ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಕಾಮೆಂಟರಿ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ವಿಕೆಟ್‌ ಕೀಪರ್-ಬ್ಯಾಟರ್ ಕಾರ್ತಿಕ್​ ಟಿ 20 ಪಂದ್ಯಾವಳಿಯಲ್ಲಿ ಡಿವೈ ಪಾಟೀಲ್ ಬಿ ಪರ ಆಡಲಿದ್ದಾರೆ. ಇದು ಅವರ ಐಪಿಎಲ್​ ಟೂರ್ನಿಯ ಪೂರ್ವ ಸಿದ್ಧತಾ ಮ್ಯಾಚ್ ಆಗಿರಲಿದೆ.

ಐಪಿಎಲ್​ 2024ರ 17ನೇ ಸೀಸನ್​ ಗೂ ಮುನ್ನವೇ ಹಾರ್ದಿಕ್​ ಪಾಂಡ್ಯ ಫಿಟ್​ ಆಗಿ ಮೈದಾನಕ್ಕೆ ಮರಳುತ್ತಿರುವುದು ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಮುಂಬರುವ ವಿಶ್ವಕಪ್​ ವೇಳೆಗೆ ಪಾಂಡ್ಯ ಭಾರತ ತಂಡ ಸೇರಿಕೊಳ್ಳಲಿದ್ದು, ಮಹತ್ವದ ಟೂರ್ನಿಯಲ್ಲಿ ಪಾಂಡ್ಯ ಉಪಸ್ಥಿತಿ ಭಾರತ ತಂಡಕ್ಕೆ ಅಂತ್ಯತ ಮಹತ್ವ ಪೂರ್ಣವಾಗಿರುತ್ತದೆ ಎನ್ನಲಾಗುತ್ತಿದೆ.

ಜೂನ್ 5ರಂದು ಭಾರತ ತಂಡ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೆಣಸಲಿದೆ. ಈ ಬಾರಿ ಭಾರತ ತಂಡದ ಪಂದ್ಯದ ಸಮಯವನ್ನು ಐಸಿಸಿ ಪ್ರಕಟಿಸಿದೆ. ಇದು ಭಾರತೀಯ ಅಭಿಮಾನಿಗಳಿಗೆ ಸಂತಸ ತಂದಿದೆ. ಏಕೆಂದರೆ ಭಾರತೀಯ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಭಾರತದಲ್ಲಿನ ಎಲ್ಲಾ ಪಂದ್ಯಗಳನ್ನು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ