Connect with us

ಆರೋಗ್ಯ

ಹಲ್ಲು ಉಜ್ಜದೇ ಇದ್ದರೆ ಏನಾಗುತ್ತೆ ಗೊತ್ತಾ..? ಸತ್ಯ ತಿಳಿದುಕೊಳ್ಳಿ..!

ಪ್ರತಿನಿತ್ಯ ಎದ್ದ ಕೂಡಲೇ ಹಲ್ಲು ಉಜ್ಜುವ ಅಭ್ಯಾಸ ನಮಗೆಲ್ಲರಿಗೂ ಇರುತ್ತದೆ. ಆದರೆ ಕೆಲವರು ಹಲ್ಲು ಉಜ್ಜುವ ಅಭ್ಯಾಸವನ್ನು ಬೆಳೆಸಿಕೊಂಡಿರುವುದಿಲ್ಲ. ಹೀಗೆ ಹಲ್ಲು ಉಜ್ಜದೇ ಇದ್ದರೆ ನಾವೆಲ್ಲಾ ತಿಳಿದುಕೊಂಡಿರುವುದಕ್ಕಿಂತಾ ಹೆಚ್ಚಿನ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಹೊಸ ಸಂಶೋಧನೆಯಲ್ಲಿ ಗೊತ್ತಾಗಿದೆ.

ಮೂರನೇ ಎರಡರಷ್ಟು ಮಹಿಳೆಯರು ದಿನಕ್ಕೆ ಎರಡು ಬಾರಿ ಹಲ್ಲು ಉಜ್ಜುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಪುರುಷರಲ್ಲಿ ಮಹಿಳೆಯರ ಅರ್ಧದಷ್ಟು ಜನ ಮಾತ್ರ ಎರಡು ಬಾರಿ ಹಲ್ಲು ಉಜ್ಜುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಶೇಕಡ 3 ರಷ್ಟು ಬ್ರಿಟನ್ ನಾಗರಿಕರು ಹಲ್ಲು ಉಜ್ಜುವ ಅಭ್ಯಾಸವನ್ನೇ ಬೆಳೆಸಿಕೊಂಡಿಲ್ಲ ಎಂದು ಹೊಸ ಸಂಶೋಧನೆ ಹೇಳಿದೆ.

ದವಡೆಗಳ ಆರೋಗ್ಯ ಹೆಚ್ಚಳಕ್ಕೆ ನೆರವಾಗುವ ರೀತಿ ಹಲ್ಲು ಸಂದಿಗಳನ್ನು ಸ್ವಚ್ಛ ಮಾಡಲು ದಂತ ವೈದ್ಯರು ಶಿಫಾರಸು ಮಾಡಿದ್ದರೂ ಸಹ ಶೇಕಡ 31ರಷ್ಟು ಜನ ಈ ಅಭ್ಯಾಸ ಅಳವಡಿಸಿಕೊಂಡಿಲ್ಲ ಎಂದು ಗೊತ್ತಾಗಿದೆ. 24 ಗಂಟೆಗೊಮ್ಮೆ ಹಲ್ಲು ಉಜ್ಜಲೇಬೇಕು ಎಂದು ದಂತ ವೈದ್ಯರು ಹೇಳುತ್ತಾರೆ. 24 ಗಂಟೆಗೊಮ್ಮೆ ಹಲ್ಲು ಉಜ್ಜದೇ ಹೋದರೆ ಹಲ್ಲುಗಳ ಮೇಲೆ ಬ್ಯಾಕ್ಟೀರಿಯಾದಂತ ಕಣಗಳು ಅಂಟಿಕೊಳ್ಳುವ ಮೂಲಕ ದಂತ ಸಮಸ್ಯೆಗಳು ಉದ್ಭವವಾಗಲು ಕಾರಣವಾಗುತ್ತವೆ ಎಂದು ವೈದ್ಯರು ಹೇಳಿದ್ದಾರೆ.

ಬೆಳಗ್ಗೆ ಹೊತ್ತು ಹಲ್ಲು ಉಜ್ಜದೇ ಇದ್ದರೂ ಮಲಗುವ ಮುನ್ನ ಹಲ್ಲು ಉಜ್ಜಲು ವೈದ್ಯರು ಸಲಹೆ ನೀಡಿದ್ದಾರೆ. ಹಲ್ಲು ಉಜ್ಜದೇ ಇದ್ದರೆ ವಸಡುಗಳಲ್ಲಿ ರಕ್ತ ಸ್ರಾವ, ಬಾಯಿಯ ದುರ್ವಾಸನೆ, ಬ್ಯಾಕ್ಟೀರಿಯಾಗಳ ಬೆಳವಣಿಗೆ, ವಸಡುಗಳು ಸವೆಯುವುದು ಮತ್ತು ಹಲ್ಲು ಉದುರುವ ಸಮಸ್ಯೆ ಎದುರಾಗಲಿದೆ ಎಂದು ಸಂಶೋಧಕರು ಹೇಳಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ