Bengalore : ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಕೆಎಎಸ್ ಅಧಿಕಾರಿ ಶಿವರಾಮ್ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ರು.
ನಟ, ರಾಜಕಾರಣಿ ಕೆ ಶಿವರಾಮ್ ಪ್ರಸ್ತುತ ಸಂಪಂಗಿರಾಮ ನಗರದ ಹೆಚ್ ಜಿ ಎಸ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ದಿನದ ಹಿಂದೆ ಕೆ ಶಿವರಾಮು ಅವರಿಗೆ ತೀವ್ರ ಹೃದಯಾಘಾತ ಅಗಿತ್ತು ಎನ್ನಲಾಗಿದೆ. ಈಗ ಕೆ ಶಿವರಾಂ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈಗ ಅವರಿಗೆ 71 ವರ್ಷ ವಯಸ್ಸಾಗಿದೆ. ಕೆ ಶಿವರಾಮುರವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು, ಆಪ್ತರು ಹಾಗೂ ಹಿತೈಷಿಗಳು ಹಾರೈಸುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?