ಬೆಂಗಳೂರು
ಸಂಸದನ ಅಶ್ಲೀಲ ವಿಡಿಯೋ ವೈರಲ್: ಅವಳ್ಯಾರು..ಅಸಲಿಯತ್ತೇನು?
lokasabha : ಉತ್ತರ ಪ್ರದೇಶದ ಬಾರಾಬಂಕಿ ಕ್ಷೇತ್ರದ ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಹೆಸರು 2024ರ ಲೋಕಸಭೆ ಚುನಾವಣೆಯ ಮೊದಲ ಪಟ್ಟಿಯಲ್ಲಿ ಪ್ರಕಟಗೊಂಡ ಬಳಿಕ, ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ವೈರಲ್ ಆಗಿದೆ. ಈ ಬಗ್ಗೆ ಅವರ ಆಪ್ತ ಸಹಾಯಕ ದಿನೇಶ್ ರಾವತ್ ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ವೈರಲ್ ಆಗುತ್ತಿರುವ ವೀಡಿಯೊವನ್ನು ಮಾರ್ಫ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಂಸದರ ರಾಜಕೀಯ ಏಳಿಗೆ ಸಹಿಸದವರು, ಅವರ ವ್ಯಕ್ತಿತ್ವಕ್ಕೆ ಕಳಂಕ ತರಲು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಂಸದರ ವರ್ಚಸ್ಸು ಹಾಳು ಮಾಡಲು ಅಂತರ್ಜಾಲ ಮಾಧ್ಯಮಗಳಲ್ಲಿ ವೀಡಿಯೋ ಪ್ರಸಾರ ಮಾಡಲಾಗುತ್ತಿದೆ ಎಂದು ದಿನೇಶ್ ಚಂದ್ರ ರಾವತ್ ಅವರು ಪೊಲೀಸರಿಗೆ ನೀಡಿರುವ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಡಿಯೋವನ್ನು ಹರಿಬಿಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?