Connect with us

ರಾಜ್ಯ

ಧಾರವಾಡ ವಿ.ವಿ ಯಿಂದ ರೈತರಿಗೆ ಕಳಪೆ ಬೀಜ ಮಾರಾಟ

ಧಾರವಾಡ : ಧಾರವಾಡದ ವಿ.ವಿ ದಿಂದ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಲಾಗುತ್ತಿದೆ. ರೈತರು ಪ್ರತಿ ಎಕರೆಗೆ 1ಲಕ್ಷ ರೂ ಖರ್ಚು ಮಾಡಿ ಬೀಜ ಹಾಕುತ್ತಾರೆ. ಆದರೆ, ಅವರಿಗೆ ಫಸಲು ಬಂದಿದ್ದು ಕೇವಲ 20ಸಾವಿರ ರೂ ಮಾತ್ರ. ಇದಕ್ಕೆ ಕಾರಣ ಧಾರವಾಡದ ವಿಶ್ವವಿದ್ಯಾಲಯ. ನಾವು ಕಡ್ಡಿ ಮೇಣಸಿನಬೀಜ ಖರಿದಿ ಮಾಡಿದ್ದೇವು. ಆದರೆ, ಬಂದಿದ್ದು ಮಾತ್ರ ಗುಂಟುರು ಬೀಜ. ಮಾರುಕಟ್ಟೆಯಲ್ಲಿ ದಪ್ಪ ಮೇಣಸಾನಕಾಯಿ ಹಾಗೂ ಕಡ್ಡಿ ಮೇಣಸಿನಕಾಯಿ ಪ್ರತಿ ಕ್ವಿಂಟಾಲ್ ಗೆ 70-80ಸಾವಿರ ರೂ ಗೆ ಮಾರಾಟವಾಗುತ್ತಿವೆ. ಆದರೆ, ಗುಂಟುರು ಮೇಣಸಿನಕಾಯಿ ಕೇವಲ 8ಸಾವಿರ ರೂಗೆ ಮಾರಾಟ ಆಗುತ್ತಿದೆ. ಧಾರವಾಡ ವಿ. ವಿ ದಿಂದ ರೈತರಿಗೆ ಅನ್ಯಾಯವಾಗಿದ್ದು, ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಕೃಷಿಕ ಸಮಾಜದ ರಾಜ್ಯ ಉಪಾಧ್ಯಕ್ಷ ಬಸವರಾಜ ಸಜ್ಜನರ ಎಚ್ಚರಿಕೆ ನೀಡಿದರು.

ಧಾರವಾಡ ವಿ. ವಿ ದಿಂದ ರೋಣ ತಾಲೂಕಿನ ಕೌಜಗೇರಿ ಗ್ರಾಮದ ರೈತ ಸುರೇಶಗೌಡ್ರ ಪೋಲಿಸಪಾಟೀಲರಿಗೆ ಅನ್ಯಾಯ ಮಾಡಲಾಗಿದೆ. ಪ್ರತಿ ಎಕರೆಗೆ 3ಸಾವಿರದಂತೆ ಒಟ್ಟು 8ಎಕರೆಗೆ 24ಸಾವಿರ ರೂ ಹಣ ನೀಡಿ ಬೀಜ ಖರಿದಿಸಿದ್ದರು. ನಂತರ ಬಿತ್ತನೆ ಮಾಡಿದಾಗ ಎಕರೆಗೆ 1ಲಕ್ಷ ರೂ ಖರ್ಚು ಮಾಡಿದ್ದಾರೆ. ಇದರಿಂದ ರೈತರಿಗೆ ಸಂಪೂರ್ಣ ಹಾನಿಯಾಗಿದೆ. ಲಕ್ಷಾಂತರ ರೂ ಹಣವನ್ನು ನೀಡಿ ವಿಜ್ಞಾನಿಗಳನ್ನು ಯುನಿವರ್ಸಿಟಿಯಲ್ಲಿ ಇಟ್ಟಿರುತ್ತಾರೆ. ಆದರೆ, ಅವರಿಂದಲೇ ರೈತರಿಗೆ ಮೊಸವಾದರೆ ರೈತರ ಕಥೆ ಏನು.? ಹಾನಿಗೊಳಗಾದ ರೈತನಿಗೆ 8ದಿನಗಳ ಒಳಗೆ ಸೂಕ್ತ ಪರಿಹಾರ ನೀಡದಿದ್ದರೇ ಧಾರವಾಡದ ವಿಶ್ವ ವಿದ್ಯಾಲಯದ ಮುಂದೆ ಅಹೊರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಕಂಪನಿಗಳು ರೈತರಿಗೆ ವಂಚಿಸುತ್ತವೆ ಎಂದು ಧಾರವಾಡದ ವಿಶ್ವ ವಿದ್ಯಾಲಯದಲ್ಲಿ ಬೀಜ ಖರಿದಿಸುತ್ತಾರೆ. ಆದರೆ, ಸರ್ಕಾರದ ವಿ. ವಿದ್ಯಾಲಯದಲ್ಲೇ ಕಳಪೆ ಗುಣಮಟ್ಟದ ಬೀಜ ವಿತರಣೆ ಮಾಡಿದ್ದು ರೈತರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ನಾವು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಅಧಿಕಾರಿಗಳು ಕಳೆದ ಒಂದೂವರೆ ತಿಂಗಳ ಹಿಂದೆ ಖುದ್ದು ರೈತರ ಜಮೀನಿಗೆ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿ ಹೊಗಿದ್ದಾರೆ. ಆದರೂ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ. ಈ ಕೂಡಲೇ ಕೃಷಿ ಸಚಿವರು ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಅನ್ಯಾಯಕ್ಕೊಳಗಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ