Connect with us

ಬೆಂಗಳೂರು

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಆರೋಗ್ಯದಲ್ಲಿ ಏರುಪೇರು ಕಂಡರೂ ವೈದ್ಯರು ಸಮಯಕ್ಕೆ ಸರಿಯಾಗಿ ಸ್ಪಂದಿಸದ ಕಾರಣ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಕೋಲಾರ ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಗೆಂದೇ ತಾಯಿ ಮತ್ತು ಮಕ್ಕಳ ಸುಸರ್ಜಿತ ಆಧುನಿಕ ಘಟಕ ಸ್ಥಾಪನೆಯಾಗಿದ್ದರೂ ಸಹ ಬಾಣಂತಿ ಸಾವನ್ನಪಿರುವುದು ದುರದೃಷ್ಟಕರ ಸಂಗತಿ. ಕೋಲಾರ ತಾಲೂಕಿನ ಜಂಗಾಲ ಹಳ್ಳಿಯ ಭವಾನಿ (26) ಎಂಬುವವರು ಸೋಮವಾರ ಬೆಳಿಗ್ಗೆ ಹೆರಿಗೆಗೆ ಎಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

ಸಂಜೆ ವೇಳೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು, ಮಧ್ಯರಾತ್ರಿ ಬಾಣಂತಿ ಅರೋಗ್ಯದಲ್ಲಿ ಏರುಪೇರಾಗಿ ನೋವು ಎಂದಾಗ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ವೈದ್ಯರು ಇಂಜೆಕ್ಷನ್ ನೀಡಿದ ನಂತರ ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಿದ್ದು, ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಬಾಣಂತಿ ಸಾವನಪ್ಪಿದ್ದಾಳೆ.

ಇದಕ್ಕೆ ಕೋಲಾರ ಜಿಲ್ಲಾ ಆಸ್ಪತ್ರೆ ವೈದ್ಯೆ ಡಾ. ಶಾಂತಾ ಅವರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಇದೀಗಭವಾನಿ ಸಂಬಂಧಿಕರು ಕೋಲಾರ ಟೌನ್ ಪೊಲೀಸ್ ಠಾಣೆಗೆ ವೈದ್ಯೆ ಡಾ.ಶಾಂತಾ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ