Connect with us

ಬೆಂಗಳೂರು

ಲೇಔಟ್ ಹೆಸರಿನಲ್ಲಿ ಲೂಟಿಗೆ ಇಳಿಯಿತಾ ಬಿಡಿಎ?

ಬೆಂಗಳೂರು: ಬಿಡಿಎ ಅಂದ್ರೆ ಬೋಗಸ್,ಬಂಡಲ್ ಅಂತ ಜನ ಉಗಿಯುತ್ತಿದ್ದಾರೆ.ಅದ್ರೂ ಅಧಿಕಾರಿಗಳ ಆಟ,ಅವ್ರು ಬಿಲ್ಡಪ್ ಮಾತ್ರ ಕಡಿಮಿಯಾಗ್ತಿಲ್ಲ. ಬೆಂಗಳೂರಲ್ಲಿ ಇರೋ ಬರೋ..ಲೇಔಟ್‌ಗಳನ್ನ ನೆಟ್ಟಿಗೆ ನಿರ್ಮಾಣ ಮಾಡೋಕೆ ಆಗ್ತಿಲ್ಲ. ಇಂತದ್ರಲ್ಲಿ ಶಿವರಾಮ ಕಾರಂತ ಬಡಾವಣೆಯನ್ನ ಲೇಔಟ್ ಮಾಡ್ತೀವಿ ಅಂತ ಹೊರಟಿದೆ.

ಈಗಾಗಲೇ ಶಿವರಾಮ ಕಾರಂತ ಬಡಾವಣೆಯನ್ನ ನಿರ್ಮಾಣ ಮಾಡೋಕೆ ಒದ್ದಾಡ್ತಿರೋ ಬಿಡಿಎ ಭೂ ದಾಹ ಕಮ್ಮಿಯಾದಂತೆ ಕಾಣ್ತಿಲ್ಲ..ಯಾಕೆಂದರೆ ಮತ್ತೆ ಭೂಸ್ವಾಧೀನ ಪಡಿಸಿಕೊಳ್ಳಕ್ಕೆ ಮುಂದಾಗಿದೆ..ಶಿವರಾಮ ಕಾರಂತ ಮುಂದುವರೆದ ಲೇಔಟ್ ನಿರ್ಮಾಣ ಮಾಡಲು ಪ್ಲಾನ್ ಮಾಡಿದೆ..ಈ ಲೇಔಟ್‌ಗೆ ಅಂತ ಸುಮಾರು 2ಸಾವಿರ ಎಕರೆ ಭೂ ಸ್ವಾದೀನಪಡಿಸಿಕೊಳ್ಳಲು ಮುಂದಾಗಿದೆ..ಈ ಬಗ್ಗೆ ಬಿಡಿಎ ಬೋರ್ಡ್ ಮೀಟಿಂಗ್‌ನಲ್ಲಿ ತೀರ್ಮಾನ ಮಾಡಲಾಗಿದ್ದು,ಇದಕ್ಕೆ ಅಂತ ಬ್ಲೂ ಪ್ರಿಂಟ್‌ ರೆಡಿ ಮಾಡಲಾಗಿದೆ.ಈಗಾಗಲೇ 12 ಗ್ರಾಮಗಳಲ್ಲಿ ಖಾತೆದಾರರ ವಿವರ ಜಾಗ ವಿಸ್ತೀರ್ಣ, ಜಮೀನು ನಕ್ಷೆ ಚಕ್ಕಬಂದಿಯನ್ನ ಬಿಡಿಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.ಈ ಬಗ್ಗೆ ಕೆಲವೇ ದಿನಗಳಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲು ಮುಂದಾಗಿದ್ದಾರೆ‌. ಲಿಂಗರಾಜಸಾಗರ,ಸೋಲದೇವನಹಳ್ಳಿ,ಕೆಂಪಾಪುರ,ಕಸಘಟ್ಟಪುರ,ಆವಲಹಳ್ಳಿ,ಸೇರಿ ಹಲವು ಹಳ್ಳಿಗಳಲ್ಲಿ ರೈತರ ಭೂಮಿ ವಶಪಡಿಸಿಕೊಂಡು ಲೇಔಟ್ ಮಾಡಲು ಬಿಡಿಎ ಸಿದ್ದತೆ ಮಾಡಿಕೊಳ್ತಿದೆ.

ಈಗಾಗಲೇ ಶಿವಕಾರಂತ ಬಡಾವಣೆ ಅಂತ 3567 ಎಕರೆ ಅಂತಿಮ ಅಧಿಸೂಚನೆ ಹೊರಡಿಸಿದೆ‌.ಸುಪ್ರೀಂ ಕೋರ್ಟ್ ಕೂಡಲೇ ಶಿವಕಾರಂತ ಬಡಾವಣೆ ನಿರ್ಮಿಸಿ ಅಂತ ಹೇಳಿದ್ರೂ ಲೇಔಟ್ ನಿರ್ಮಾಣ ಮಾಡೋಕೆ ಆಗ್ತಿಲ್ಲ.ಆದ್ರೂ ಇದೀಗ ಮತ್ತೆ ಶಿವರಾಮ ಕಾರಂತ ಬಡಾವಣೆ ಪಾರ್ಟ್ 2 ಅಂತ ಮಾಡೋಕೆ ಹೊರಟಿದೆ..ಈ ಬಡಾವಣೆಗೆ ಯಲಹಂಕ ಬಳಿಯ 12 ಗ್ರಾಮಗಳನ್ನ ಗುರುತಿಸಿ ಸರ್ವೇ ಕೂಡ ಮಾಡಲಾಗಿದೆ.

ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿ, ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆ ಶುರು ಆಗಲಿದೆ. ಆದ್ರೆ ಇತ್ತ ಸರ್ಕಾರ ಇದಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಕುತೂಹಲ ಮೂಡಿದೆ..ಆದ್ರೆ ಇತ್ತ ಜನ ಬಿಡಿಎ ಸಹವಾಸ ಬೇಡ ಅಂತ ಹೇಳ್ತಿದ್ದಾರೆ..ಸದ್ಯ ಬಿಡಿಎ ಅಧಿಕಾರಿಗಳು ಇರೋದನ್ನ ನೆಟ್ಟಿಗೆ ಮಾಡ್ತಿಲ್ಲ.ಇದೀಗ ಮತ್ತೊಂದು ಲೇಔಟ್ ಬೇಕಾ ಎನ್ನುತ್ತಿದ್ದಾರೆ ಸ್ಥಳೀಯ ಜನ..ಆದ್ರೆ ಬಿಡಿಎ ಹೊಸ ಲೇಔಟ್ ಅಭಿವೃದ್ಧಿಗೂ ಭ್ರಷ್ಟಾಚಾರಕ್ಕೂ ಅನ್ನೋ ಪ್ರಶ್ನೆಗಳು ಶುರುವಾಗಿವೆ‌.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ