Connect with us

ಬೆಂಗಳೂರು

ರಾಜ್ಯದಲ್ಲಿ ಇನ್ಮುಂದೆ ಕರೆಂಟ್‌ ಕಣ್ಣಾಮುಚ್ಚಾಲೆ ಆಟ ಶುರು?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ.ಬಿರು ಬಿಸಿಲು ಜನರ ನೆತ್ತಿ ಸುಡುತ್ತಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ವಿದ್ಯುತ್ ಬಳಕೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಅತಿ ಹೆಚ್ಚು ಕರೆಂಟ್ ಬಳಕೆಯಾಗುತ್ತಿದೆ.ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಬೇಸಿಗೆ ಆರಂಭದಲ್ಲೇ ಲೋಡ್‌‌ ಶೆಡ್ಡಿಂಗ್ ಭೂತ ವಕ್ಕರಿಸುವ ಸಾಧ್ಯತೆ ಇದೆ.. ಕಳೆದ ವರ್ಷ ಇದೇ ಅವಧಿಯಲ್ಲಿ 7ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಇದ್ದು ಆದ್ರೆ, ಈ ಭಾರಿ ವಿದ್ಯುತ್‌ ಬೇಡಿಕೆ ಹೆಚ್ಚಿದ್ದು ರಾಜ್ಯದಲ್ಲಿ ಕಗ್ಗತ್ತಲು ಎದುರಿಸುವ ಆತಂಕ ಎದುರಾಗಿದೆ.

ಇನ್ನು, ರಣ ಬಿಸಿಲಿಗೆ ಸಿಲಿಕಾನ್ ಸಿಟಿ ಜನರು ಸೊರಗಿ ಹೋಗ್ತಿದ್ದಾರೆ‌.‌ ಅದ್ರಲ್ಲೂ ಈ ಬಾರಿ ಬೇಸಿಗೆ ಆರಂಭದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಕಾಡ್ತಿದೆ. ಜನರು ಬಿರು ಬಿಸಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಫ್ಯಾನ್, ಏಸಿ ಕೂಲರ್ ಮೊರೆ ಹೋಗಿದ್ದಾರೆ. ಇದರಿಂದ ವಿದ್ಯುತ್ ಬಳಕೆಯಲ್ಲಿ ಬೆಂಗಳೂರು ಜನ ಹೊಸ ದಾಖಲೆ ಮಾಡಿದ್ದಾರೆ.‌ಇದರಿಂದ ಲೋಡ್ ಶೆಡ್ಡಿಂಗ್‌ನ ಆತಂಕ ಹುಟ್ಟಿಸಿದೆ.‌

ಹೌದು. ಬೇಸಿಗೆ ಆರಂಭದಲ್ಲೇ ರಾಜ್ಯಕ್ಕೆ ಕತ್ತಲು ಆವರಿಸುವ ಆತಂಕ ಶುರುವಾಗಿದೆ.ವಿದ್ಯುತ್ ಸಮಸ್ಯೆಯಿಂದ ಬೆಂಗಳೂರಿನಲ್ಲೇ ಕಗ್ಗತ್ತಲು ಕಾಡುವ ಭೀತಿ ಎದುರಾಗಿದೆ. ಸಿಲಿಕಾನ್‌ ಸಿಟಿಯಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಇಂಧನ ಇಲಾಖೆಗೆ ಬಾರಿ ಸವಾಲು ಕಾಡುತ್ತಿದೆ. ಬಿಸಿಲಿನ ಹಬೆಯಿಂದ ಬೆಂದಿರುವ ಜನರು ಫ್ಯಾನ್, ಏರ್ ಕಂಡಿಷನ್, ಏರ್ ಕೂಲರ್ ಬಳಸುವುದು ಹೆಚ್ಚಾಗಿದೆ. ಇದರಿಂದ ಬೆಂಗಳೂರು ವ್ಯಾಪ್ತಿಯಲ್ಲಿ ದಾಖಲೆಯ ವಿದ್ಯುತ್ ಬಳಕೆಯಾಗಿದೆ. ಈ ವರ್ಷ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ 6500- ರಿಂದ 7000 ಮೆಗಾವ್ಯಾಟ್ ವಿದ್ಯುತ್ ಬಳಕೆ ಯಾಗುತ್ತಿತ್ತು. ಆದರೆ ಮಾರ್ಚ್‌ ಆರಂಭದಿಂದಲೇ 9ಸಾವಿರ ಮೆಗಾವ್ಯಾಟ್ ಸನಿಹಕೆ ಬಂದಿದೆ.

ಹೀಗಾಗಿ ವಿದ್ಯುತ್ ಬೇಡಿಕೆ ಬಗ್ಗೆ ತಲೆಕೆಡಿಸಿಕೊಡಿರುವ ಇಂಧನ ಇಲಾಖೆ,ಲೋಡ್ ಶೆಡ್ಡಿಂಗ್ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.

Advertisement
Uncategorized4 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ