Connect with us

ರಾಜಕೀಯ

ನಾನು ಫೈಟರ್,ಯಾವುದೇ ಕ್ಷೇತ್ರ ಕೊಟ್ರು ಸ್ಫರ್ಧೆ ಮಾಡ್ತೀನಿ: ಶೋಭಾ ಕರಂದ್ಲಾಜೆ

ವಿಜಯಪುರ: ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ ಇದೆ, ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಈ ಸಲ 400 ಕ್ಕೂ ಅಧಿಕ ಸೀಟ್ ಗಳು ನಮಗೆ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಟಿಕೆಟ್ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ರು. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ‌. ಯಾರಿಗೆ ಟಿಕೆಟ್ ಕೊಟ್ಟರು ನಾವು ಅಲ್ಲಿ ಗೆಲ್ಲುತ್ತೇವೆ. ನನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಅದಕ್ಕಾಗಿ ಅಲ್ಲೇ ನನಗೆ ಟಿಕೆಟ್ ನೀಡಿದರ ಉತ್ತಮ ಎಂದು ಕೇಂದ್ರ ಸಚಿವೆ ತಿಳಿಸಿದ್ರು.

ಒಂದಂತು ಸತ್ಯ, ನಮ್ಮಲ್ಲಿ ಕಾಂಪೀಟೆಷನ್ ಇದೆ. ನನಗೆ ಯಾವುದೇ ಕ್ಷೇತ್ರದಲ್ಲಿ ಟಿಕೆಟ್ ನೀಡಿದರು ಸ್ಪರ್ಧೆ ಮಾಡುತ್ತೇನೆ. ಯಾವುದೋ ದುರುದ್ದೇಶದಿಂದ ನನ್ನ ವಿರುದ್ಧ ಕೆಲವರು ಪಿತೂರಿ ಮಾಡಿದ್ದಾರೆ. ನಾನು ಫೈಟರ್, ಯಾವುದೇ ಕ್ಷೇತ್ರ ಕೊಟ್ಟರು ನಾನು ಸ್ಪರ್ಧೆ ಮಾಡುತ್ತೇನೆ. ಸಿಟಿ ರವಿ ದೆಹಲಿ ಪ್ರವಾಸದ ಬಗ್ಗೆ ವ್ಯಂಗ್ಯವಾಡಿದ ಕೇಂದ್ರ ಸಚಿವೆ ಸಿಟಿ ರವಿ ರಾಷ್ಟ್ರೀಯ ನಾಯಕರು, ಅವರು ದೆಹಲಿಗೆ ಹೋದರೆ ತಪ್ಪಿಲ್ಲ. ನನ್ನ ವಿರುದ್ಧ ಯಾವುದೇ ಕಾರ್ಯಕರ್ತರು ಅಭಿಯಾನ ಮಾಡಿಲ್ಲ. ಕೆಲವು ಗುಂಪುಗಳ ಈ ರೀತಿಯ ಕೆಲಸ ಮಾಡಿವೆ‌ ಎಂದರು.

ಇನ್ನು ನಾನು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ತಾಯಿಗೆ ದ್ರೋಹ ಮಾಡುವ ಕೆಲಸ ಮಾಡಿಲ್ಲ ಎಂದ ಸಚಿವೆ ಬೆಂಗಳೂರು ಉತ್ತರ ಕ್ಷೇತ್ರ ನೀಡಿದರು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ರು. ಪ್ರತಾಪ ಸಿಂಹ, ಈಶ್ವರಪ್ಪ ಪುತ್ರನ ಟಿಕೆಟ್ ಗೊಂದಲ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದ ಸಚಿವರು ತಿಳಿಸಿದ್ರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ