Featured
ರಾಜ್ಯದಲ್ಲೀಗ ಯಡಿಯೂರಪ್ಪ ಆ್ಯಂಡ್ ಸನ್ಸ್ ಪ್ರೈವೇಟ್ ಲಿಮಿಟೆಡ್: ವರ್ಗಾವಣೆ ದಂಧೆ ಕುರಿತು ಜೆಡಿಎಸ್ ಪೋಸ್ಟ್
ಬೆಂಗಳೂರು: ರಾಜ್ಯದಲ್ಲೀಗ ಯಡಿಯೂರಪ್ಪ ಆ್ಯಂಡ್ ಸನ್ಸ್ ಪ್ರೈವೇಟ್ ಲಿಮಿಟೆಡ್ ಸರ್ಕಾರವಂತೂ ಅಸ್ಥಿತ್ವದಲ್ಲಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನ ಲೇವಡಿ ಮಾಡಿದೆ.
ಪ್ರವಾಹದಿಂದ ಉತ್ತರದ ಭಾಗಗಳು ತತ್ತರಿಸಿ ಹೋಗಿವೆ, ಇಂತಹ ಪರಿಸ್ಥಿತಿಯಲ್ಲಿ ಈ ಜನರ ಬಗ್ಗೆ ಕಾಳಜಿ ತೋರದೇ, ಯಡಿಯೂರಪ್ಪನವರು ರಾಜ್ಯ ಸರ್ಕಾರವನ್ನ ತಮ್ಮ ಖಾಸಗಿ ಸಂಸ್ಥೆಯ ತರಹ ಕಾಣುತ್ತಿದ್ದಾರೆ. ಕುಟುಂಬದ ಸದಸ್ಯರು ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ವ್ಯಂಗ್ಯ ಮಾಡಲಾಗಿದೆ.
You may like
ಸಚಿವ ಸಂಪುಟದಲ್ಲಿ ನನ್ನ ಹಸ್ತಕ್ಷೇಪ ಇಲ್ಲ : ಆದ್ರೆ, ವಲಸಿಗರಿಗೆ ಮಂತ್ರಿ ಸ್ಥಾನ ಸಿಗಬೇಕು : ಬಿಎಸ್ ಯಡಿಯೂರಪ್ಪ
ಮಗನ ಜೊತೆ ನಡ್ಡಾ, ರಾಜನಾಥ್ ಭೇಟಿಯಾದ ಯಡಿಯೂರಪ್ಪ : ಬದಲಾವಣೆ ಮುನ್ಸೂಚನೆನಾ.?
ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ
ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆಯೋ.? ಪುನಾರಚನೆಯೋ..? : ಮಿನಿಸ್ಟರ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಉತ್ಸಾಹ..!
ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ : ರಾಜ್ಯ ಬಿಜೆಪಿಯಲ್ಲಿ ತಲ್ಲಣ, ಮತ್ತೆ ಸಿಎಂ ಬದಲಾವಣೆ ಚರ್ಚೆ