Connect with us

ರಾಜಕೀಯ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಒಕ್ಕಲಿಗರಿಗೆ ಆಧ್ಯತೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಒಕ್ಕಲಿಗರಿಗೆ ಆಧ್ಯತೆ ನೀಡಬೇಕು ಅಂತಾ ಮಾಜಿ ಡಿವೈಎಸ್ಪಿ ಹಾಗೂ ಒಕ್ಕಲಿಗರ ಸಂಘದ ಕಾರ್ಯದರ್ಶಿ ಆದ ಕೋನಪ್ಪರೆಡ್ಡಿ ಇವತ್ತು ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಾಗಿದೆ.

ಮತದಾರರ ಸಂಖ್ಯೆಯೂ ಕೂಡ ಅತಿ ಹೆಚ್ಚು ಇದೆ. ಹೀಗಾಗಿ ಒಕ್ಕಲಿಗ ಸಮುದಾಯ ಹಾಗೂ ಕೆಂಪೇಗೌಡ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಅಂತಾ ಆಗ್ರಹಿಸಿದ್ದಾರೆ. ಸುಮಾರು 18 ಲಕ್ಷಕ್ಕೂ ಹೆಚ್ಚು ಮತದಾರರಿರುವ ಕ್ಷೇತ್ರದಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಮತದಾರರು ಈ ಕ್ಷೇತ್ರದಲ್ಲಿ ಇದ್ದಾರೆ.

ಹೀಗಾಗಿ ಸ್ಥಳೀಯರಾದ ಹಾಗೂ ಒಕ್ಕಲಿಗರಿಗೆ ನೀಡಬೇಕು. ಅತ್ಯಂತ ಪ್ರಭಾವಿ ನಾಯಕ ಸಜ್ಜನ ನಾಯಕ ಸದಾನಂದಗೌಡರನ್ನು ಮತ್ತು ಅತ್ಯಂತ ದಕ್ಷ ಮತ್ತು ಕ್ರಿಯಾಶೀಲ ವ್ಯಕ್ತಿ, ಪ್ರಾಮಾಣಿಕ, ದಕ್ಷ ವ್ಯಕ್ತಿ ಪ್ರತಾಪ್ ಸಿಂಹರನ್ನು ಕೈಬಿಡಲಾಗಿದೆ. ಇದರಿಂದ ಒಕ್ಕಲಿಗ ಸಮುದಾಯ ಬೇಸರಗೊಂಡಿದೆ. ಸಮುದಾಯದ ಪ್ರಮುಖ ನಾಯಕನಾಗಿರುವುದರಿಂದ ನಮ್ಮ ಸಮುದಾಯದ ವ್ಯಕ್ತಿಯ ಪರವಾಗಿ ನಿಲ್ಲಲೇಬೇಕಿದೆ. ಹೀಗಾಗಿ ಎಲ್ಲಾ ಪಕ್ಷಗಳೂ ಒಕ್ಕಲಿಗ ಸಮುದಾಯಕ್ಕೆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸದಾನಂದಗೌಡರನ್ನು ವಿನಾಕಾರಣ ತೆಗೆದಿದ್ದಾರೆ. ಇದು ಸರಿಯಿಲ್ಲ. ಇಲ್ಲಿ ಡಾ.ಕೆ.ಸುಧಾಕರ್ ಅಥವಾ ಅಲೋಕ್ ವಿಶ್ವನಾಥ್ ಇಬ್ಬರಲ್ಲಿ ಯಾರಿಗೆ ಕೊಟ್ಟರೂ ಸಂತೋಷವೇ. ಆದ್ರೆ ಒಕ್ಕಲಿಗರಿಗೆ ಟಿಕೇಟ್ ನೀಡದೆ ಹೋದ್ರೆ ಬೇಸರ ಅಂತಾ ನುಡಿದಿದ್ದಾರೆ. ಯಾಕಂದ್ರೆ ನಿನ್ನೆಯಷ್ಟೇ ಸದಾನಂದಗೌಡರ ವಿಚಾರದಲ್ಲಿ ಬೇಸರವಾಗಿದೆ. ಅಂತಹುದೇ ಸನ್ನಿವೇಶ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಗಬಾರದು ಎನ್ನುವುದು ನಮ್ಮ ಬೇಡಿಕೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ