Connect with us

ಕ್ರೀಡೆ

CSK ವಿರುದ್ದದ ಪಂದ್ಯದಲ್ಲಿ ಇತಿಹಾಸ ಬರೆಯೋದು ಫಿಕ್ಸ್.?

ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ನ 2024ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 22 ರಂದು ಚೆನ್ನೈನ ಐಕಾನಿಕ್ ಎಂಸಿ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ತಂಡದಲ್ಲಿ ಹಾಲಿ ಚಾಂಪಿಯನ್ ಸಿಎಸ್​ಕೆ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.

ಉಭಯ ತಂಡದ ಹೈವೋಲ್ಟಜ್ ಪಂದ್ಯವನ್ನು ನೋಡೋದಕ್ಕೆ ಕೋಟ್ಯಾಂತರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇತ್ತಾ ಅದೇ ಪಂದ್ಯದಲ್ಲಿ ಕೊಹ್ಲಿ ಹೊಸ ಇತಿಹಾಸ ಬರೆಯಲು ಮುಂದಾಗಿದ್ದಾರೆ. ಐಪಿಎಲ್‌ನ ಇತಿಹಾಸದಲ್ಲಿ ಒಂದೇ ತಂಡಕ್ಕಾಗಿ ಇದುವರೆಗೆ ಎಲ್ಲಾ 16 ಲೀಗ್‌ಗಳನ್ನು ಆಡಿದ ಏಕೈಕ ಆಟಗಾರ ಕೊಹ್ಲಿ.

ಸದ್ಯಕ್ಕೆ ಕೊಹ್ಲಿ ಟಿ20 ಮಾದರಿಯಲ್ಲಿ ಒಟ್ಟು 11994 ರನ್‌ಗಳನ್ನು ಗಳಿಸಿದ್ದಾರೆ. 2024ರ ಐಪಿಎಲ್‌ ನಲ್ಲಿ ವಿರಾಟ್ ಕೊಹ್ಲಿ ಕೇವಲ 6 ರನ್ ಗಳಿಸಿದರೆ 12,000 ರನ್ ಗಡಿ ದಾಟುತ್ತಾರೆ. ಈ ಮೂಲಕ ಟಿ20 ಮಾದರಿಯಲ್ಲಿ 12 ಸಾವಿರ ರನ್ ಕಲೆಹಾಕಿದ ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬ್ಯಾಟ‌ರ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ.

ಟಿ20ಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರ ಪೈಕಿಯಲ್ಲಿ ವಿರಾಟ್ ಕೊಹ್ಲಿ 11994 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ನಾಯಕ ರೋಹಿತ್ ಶರ್ಮಾ 11156 ರನ್ ಗಳಿಸುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ