Connect with us

ರಾಜಕೀಯ

ಕಲಬುರಗಿಗೆ ಇಂದು ಪ್ರಧಾನಿ ಮೋದಿ..

ಕಲಬುರ್ಗಿ: ಖರ್ಗೆ ಕೋಟೆಗೆ ಇಂದು ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರಿ ಸಿದ್ದತೆಗಳಾಗಿವೆ. ಕಲಬುರಗಿಯಲ್ಲಿ ಇಂದು ಮೋದಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ನಗರದ ಎನ್. ವಿ. ಮೈದಾನದಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಇದಕ್ಕಾಗಿ ಈಗಾಗಲೇ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶಕ್ಕೂ ಮುನ್ನ ಮೋದಿ ಮಿನಿ ರೋಡ್ ಶೋ ನಡೆಸಲಿದ್ದಾರೆ.

ನಗರದ ಡಿಎಆರ್ ಪೊಲೀಸ್ ಪರೇಡ್ ಹೆಲಿಪ್ಯಾಡ್ ನಿಂದ ಎನ್ ವಿ ಮೈದಾನದ ವರೆಗೂ ಈ ರೋಡ್ ಶೋ ನಡೆಯಲಿದೆ. ಸಮಾವೇಶದಲ್ಲಿ ಲಕ್ಷಾಂತರ ಜನರ ಭಾಗಿಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಿಂದಲೇ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ ನೀಡಲಿದ್ದಾರೆ.ಕಳೆದ ಸಲ ಕೂಡ ಕಲಬುರ್ಗಿಯಿಂದಲೇ ಚುನಾವಣೆ ಪ್ರಚಾರಕ್ಕೆ ಮೋದಿ ಚಾಲನೆ ನೀಡಿದ್ದರು.

ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪ್ಟರ್ ಮುಖಾಂತರ ಡಿಎಆರದ ಪೊಲೀಸ್ ಪರೇಡ್ ಮೈದಾನದ ಬಳಿಯ ಹೆಲಿಪ್ಯಾಡ್ ಗೆ ಮೋದಿ ಬರಲಿದ್ದಾರೆ.ಅಲ್ಲಿಂದ ರಸ್ತೆ ಮಾರ್ಗವಾಗಿ ಮಿನಿ ರೋಡ್ ಶೋ ಮುಖಾಂತರ ಸಮಾವೇಶ ಸ್ಥಳಕ್ಕೆ ಮೋದಿ ಆಗಮಿಸಲಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಕಟೌಟ್ ಬ್ಯಾನರ್ ಗಳು ರಾರಾಜಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿ ವಿಮಾನ ನಿಲ್ದಾಣ, ಹೆಲಿಪ್ಯಾಡ್ ಹಾಗೂ ಸಮಾವೇಶ ನಡೆಯುವ ಸುತ್ತಲೂ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ