Connect with us

TV ಸೀರಿಯಲ್

ಕನಸು ಕಂಡ ಮಹಿಮಾ ಜೀವನ್ ಬಳಿ ಸತ್ಯ ಹೇಳುತ್ತಾಳಾ..?

TV ಸೀರಿಯಲ್ : ಮಹಿಮಾ ಮಗುವನ್ನು ತೆಗೆಸಿದ್ದು ತನ್ನ ಬ್ಯೂಟಿ ನ ಕಾಪಾಡಿಕೊಳ್ಳಲು ಎಂಬ ಸತ್ಯ ಇನ್ನೂ ಯಾರಿಗೂ ಗೊತ್ತಾಗಿಲ್ಲ. ಆದರೆ, ಮಹಿಮಾ ತಾನು ಮಾಡಿದ್ದು ತಪ್ಪು ಎಂದು ಪಶ್ಚಾತಾಪ ಪಡುತ್ತಿದ್ದಾಳೆ. ಅದಲ್ಲದೇ, ಮಂದಾಕಿನಿ ಹಾಗೂ ಸದಾಶಿವ ಇಬ್ಬರೂ ಸೊಸೆಗೆ ಆದಷ್ಟು ಬೇಗನೇ ಮಗುವಾಗಲಿ ಎಂದು ಉಪವಾಸ ಮಾಡಿ ವ್ರತ ಮಾಡುತ್ತಿರುವುದು ಇನ್ನಷ್ಟು ಕಾಡುತ್ತಿದೆ. ಹೀಗಾಗಿ ಮಹಿಮಾ ಜೀವನ ಬಳಿ ನಡೆದ ಘಟನೆಯನ್ನೆಲ್ಲಾ ಹೇಳಿಬಿಡಬೇಕು ಎಂದು ಭಾವಿಸುತ್ತಾಳೆ. ಅದೇ ರೀತಿ ಜೀವನ್ ಗೆ ಸತ್ಯವನ್ನು ಹೇಳಲು ಮುಂದಾಗುತ್ತಾಳೆ.

ಮಹಿಮಾಳನ್ನು ಜೀವನ್ ಬೈಯುತ್ತಾನೆ. ನಿನಗೆ ನಮ್ಮ ಮನೆಯವರು, ನಿಮ್ಮ ಮನೆಯವರು ಅಥವಾ ಮಗು ಏನಾದರೂ ತೊಂದರೆ ಮಾಡಿತ್ತಾ. ಆ ಪುಟ್ಟ ಮಗುವನ್ನು ಸಾಯಿಸಲು ಮನಸಾದರೂ ಹೇಗೆ ಬಂತು ಎಂದು ಕೋಪ ಮಾಡಿಕೊಂಡು ಜಗಳ ಮಾಡುತ್ತಾನೆ. ಆದರೆ, ಇದೆಲ್ಲವೂ ಮಹಿಮಾಳ ಕನಸಾಗಿರುತ್ತದೆ. ಒಂದು ವೇಳೆ ತಾನು ಅಬಾರ್ಷನ್ ಮಾಡಿಸಿಕೊಂಡ ವಿಚಾರವನ್ನು ಹೇಳಿದರೆ ಜೀವನ್ ಹೇಗೆ ರಿಯಾಕ್ಟ್ ಮಾಡಬಹುದು ಎಂದು ಊಹಿಸಿಕೊಳ್ಳುತ್ತಾಳೆ. ಸತ್ಯ ಹೇಳಿದರೆ, ಯಾರೂ ಮಹಿಮಾ ಕೆಲಸವನ್ನು ಒಪ್ಪುವುದಿಲ್ಲ ಎಂದು ಅರ್ಥ ಮಾಡಿಕೊಂಡ ಅವಳು, ಕೊನೆಗೆ ಜೀವನ್ ಬಳಿ ಸೆಕೆಂಡ್ ಹನಿಮೂನ್ ಗೆ ಹೋಗೋಣ ಎನ್ನುತ್ತಾಳೆ.

ಇಬ್ಬರೂ ಆಫೀಸ್ ಕೆಲಸದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದೀವಿ. ಇಬ್ಬರೂ ಸ್ವಲ್ಪ ದಿನ ಹೊರಗೆ ಹೋಗಿ ಬರೋಣ ಎಂದು ಕೇಳುತ್ತಾಳೆ. ಅದಕ್ಕೆ ಜೀವನ್ ಸ್ವಲ್ಪ ದಿನ ಕಷ್ಟ, ಸದ್ಯಕ್ಕೆ ಆಗೋದಿಲ್ಲ ಎಂದು ಹೇಳುತ್ತಾನೆ. ಮಹಿಮಾ ಬೇಸರ ಮಾಡಿಕೊಳ್ಳದೇ ಇದ್ದಿದ್ದನ್ನು ಕಂಡು ಪರವಾಗಿಲ್ಲವೇ ಬದಲಾಗಿದ್ದೀಯಾ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಿದ್ದೀಯಾ ಎಂದು ಹೇಳುತ್ತಾನೆ. ಇನ್ನು ಸದಾಶಿವ ಮನೆಯವರಿಗೆಲ್ಲಾ ಕೈ ತುತ್ತು ನೀಡುತ್ತಾನೆ. ಮಹಿಮಾ ಕೂಡ ಇಷ್ಟಪಟ್ಟು ಮಾವನ ಕೈ ತುತ್ತು ತಿನ್ನುತ್ತಾಳೆ.

ಶಕುಂತಲಾ ಗೌತಮ್ ಗೋಸ್ಕರ ಆಸ್ಪತ್ರೆಗೆ ಬಂದಿದ್ದಾಳೆ. ಗೌತಮ್ ನನ್ನು ಸಪರೇಟ್ ಆಗಿ ಕರೆದು, ಹೀಗೆಲ್ಲಾ ಹೆದರಿಕೊಂಡರೆ ಕಷ್ಟವಾಗುತ್ತದೆ. ಭೂಮಿಕಾಳಿಗೆ ಅನುಮಾನ ಬಂದು ಸತ್ಯ ಗೊತ್ತಾಗಬಹುದು. ಇದನ್ನೆಲ್ಲಾ ನಾನು ನೋಡಿಕೊಳ್ಳುತ್ತೇನೆ ನೀನು ಮನೆಗೆ ಹೋಗು ಎಂದು ಹೇಳುತ್ತಾಳೆ. ಭೂಮಿಕಾಳಿಗೂ ಕೂಡ ಗೌತಮ್ ಟೆಷ್ಷನ್ ಮಾಡಿಕೊಂಡಿದ್ದಾನೆ. ನೀವಿಬ್ಬರೂ ಇಲ್ಲೇ ಇದ್ದರೆ, ಅವನ ಆರೋಗ್ಯಕ್ಕೂ ಸಮಸ್ಯೆ ಆಗುತ್ತದೆ ಎಂದು ಹೇಳುತ್ತಾಳೆ. ಆ ಹುಡುಗಿಯನ್ನು ನಾನು ನೋಡಿ ನೋಡಿಕೊಳ್ಳುತ್ತೇನೆ ಎಂದು ಕಳಿಸಲು ಮುಂದಾಗುತ್ತಾಳೆ. ಅಷ್ಟರಲ್ಲಿ ಪೊಲೀಸರು ಬಂದು ಮಾಹಿತಿ ಪಡೆಯುತ್ತಾರೆ. ಭೂಮಿಕಾ ಹುಡುಗಿಯ ಮನೆಯವರನ್ನು ಕರೆಸಬೇಕಿತ್ತು ಎಂದು ಪೊಲೀಸರ ಬಳಿ ಹೇಳಿದಾಗ ಗೌತಮ್ ಇನ್ನಷ್ಟು ಗಾಬರಿಗೊಳ್ಳುತ್ತಾನೆ.

Advertisement

Uncategorized4 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ