ಬೆಂಗಳೂರು
ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ
ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 2.10ರ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಿದೆ.
ಸದ್ಯ ಮೆಟ್ರೋ ರೈಲುಗಳು ಮಾದಡಿ ಮತ್ತು ವೈಟ್ಫೀಲ್ಡ್ ಮಧ್ಯೆ ಮಾತ್ರ ಓಡಾಟ ನಡೆಸುತ್ತಿದೆ. ಮಾಗಡಿ ಮತ್ತು ಚಲ್ಲಗಟ್ಟ ಮಧ್ಯದ ಮೆಟ್ರೋ ರೈಲು ಓಡಾಟ ಸ್ಥಗಿತವಾಗಿವೆ.
Continue Reading
Advertisement
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?