Connect with us

ಬೆಂಗಳೂರು

ಬಿಜೆಪಿ ಬಿಡಲ್ಲ…ಕಾಂಗ್ರೆಸ್ ಸೇರಲ್ಲ – ಗೊಂದಲಗಳಿಗೆ ತೆರೆ ಎಳೆದ ಡಿವಿಎಸ್..!

ಬೆಂಗಳೂರು : ಕಾಂಗ್ರೆಸ್ ಸೇರಲು ಆಹ್ವಾನ ಬಂದಿದ್ದು ನಿಜ, ನನಗೆ ಕಾಂಗ್ರೆಸ್ ಟಿಕೆಟ್ ಕೊಡುತ್ತೇವೆ ಅಂತ ಹೇಳಿದ್ರು. ಆದರೆ ನಾನು ಕಾಂಗ್ರೆಸ್‌ ಸೇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸದಾನಂದಗೌಡ, ನಾನು ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.

ಈಗ ಬಿಜೆಪಿ ಶುದ್ಧೀಕರಣ ಮಾಡಬೇಕಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿರುವುದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಅಳಲು ತೋಡಿಕೊಂಡರು. ರಾಜ್ಯದಲ್ಲಿ ಪ್ರಧಾನಿ ಮೋದಿ ಪರವಾದ ವಾತಾವರಣ ಸೃಷ್ಟಿಯಾಗಬೇಕು.

ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು. ಇದಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಜನರ ಪರವಾದ ಹಾಗೂ ಜನರು ಒಪ್ಪಿಕೊಳ್ಳುವ ಪಕ್ಷವಾಗಬೇಕು, ಪರಿವಾರವಾದ, ಭ್ರಷ್ಟಾಚಾರವಾದ, ಜಾತಿವಾದ ಮುಕ್ತವಾದ ಪಕ್ಷ ಬಿಜೆಪಿ ಆಗಬೇಕು ಎಂದರು. ಶುದ್ದೀಕರಣದ ಅಭಿಯಾನಕ್ಕೆ ವೇಗ ಕೊಡಲು ನನ್ನಿಂದ ಮಾತ್ರ ಸಾಧ್ಯ. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯುವುದಿಲ್ಲ.

ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸಲ್ಲ. ಲೋಕಸಭಾ ಚುನಾವಣೆಯ ಬಳಿಕ ಶುದ್ದೀಕರಣ ಕಾರ್ಯಕ್ಕೆ ವೇಗ ಕೊಡಲಾಗುವುದು. ಯಾವುದೇ ಬೆಲೆ ತೆತ್ತಾದರೂ ನಾನು ಪಕ್ಷ ಶುದ್ದೀಕರಣ ಕೆಲಸ ಮಾಡುತ್ತೇನೆ. ಆಡಳಿತ ಮಾಡುವವರು ಸತ್ಯವಂತರಾಗಬೇಕು. ಸುಳ್ಳು ಹೇಳಬಾರದು.

Advertisement

ಬೆಂಗಳೂರು ಉತ್ತರದಲ್ಲಿ ಟಿಕೆಟ್‌ಗಾಗಿ ಒಬ್ಬನ ಹೆಸರು ಮಾತ್ರ ಇತ್ತು. 142 ಜನರು ನನ್ನ ಹೆಸರನ್ನು ಆಯ್ಕೆ ಮಾಡಿದ್ದರು. ಆದರೆ, ಇದನ್ನು ಕೇಂದ್ರದಲ್ಲಿ ಮಂಡನೆ ಮಾಡಲು ಸಾಧ್ಯವಾಗದವರು ನಮ್ಮ ನಾಯಕರಲ್ಲ. ಕೆಎಸ್ ಈಶ್ವರಪ್ಪ ಈಗಾಗಲೇ ಹಲವಾರು ವಿಷಯಗಳನ್ನ ಹೇಳಿದ್ದಾರಲ್ವಾ ಅಂತ ತಿಳಿಸಿ ಸುಮ್ಮನಾದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ