Cricket : ನಾಳೆಯಿಂದ ದೇಶದಲ್ಲಿ IPL ಫೀವರ್ ಶುರುವಾಗಲಿದೆ. 2024 ಆವೃತ್ತಿಯ ಆರಂಭಿಕ ಮ್ಯಾಚ್ ಗಳು ಮಾರ್ಚ್ 22 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಟೀಂ ಕಾದಾಟ ನಡೆಸಲಿದೆ.
ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಎಂಎಸ್ ಧೋನಿ vs ವಿರಾಟ್ ಕೊಹ್ಲಿ ಮುಖಾಮುಖಿ ಯಾಗಲಿದ್ದಾರೆ. ಎರಡು ಟೀಂಗಳು ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದೆ. ಪಂದ್ಯದ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಹೊಸ ಜೆರ್ಸಿಯೊಂದಿಗೆ ಆರ್ ಸಿಬಿ ತಂಡ ಹೊಸದೊಂದು ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದ್ದು, ಫ್ಯಾನ್ ಬಾಯಲ್ಲಿ ಮತ್ತೆ ಈ ಸಲ ಕಪ್ ನಮ್ದೆ ಅನ್ನೋ ಸ್ಲೋಗನ್ ಮತ್ತೆ ಹರಿದಾಡುತ್ತಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?