Connect with us

ಕ್ರೀಡೆ

ಆರ್ ಸಿಬಿ UNBOX…ಹೊಸ ಜೆರ್ಸಿ…ಹೊಸ ಹುಮ್ಮಸ್ಸು..ಹೊಸ ಅಧ್ಯಾಯ..!

Cricket : ಬ್ಲಾಕ್, ರೆಡ್ ಆ್ಯಂಡ್ ಗೋಲ್ಡನ್ ಮಿಶ್ರಿತ ಜೆರ್ಸಿ ಈಗ ಫುಲ್ ಚೇಂಜ್ ಆಗಿದೆ. ಹೊಸ ಆವೃತ್ತಿಗೆ ಹೊಸ ಹುಮ್ಮಸ್ಸಿನೊಂದಿಗೆ ಕಣಕ್ಕಿಳಿಯಲು ನಮ್ಮ ಬೆಂಗಳೂರು ಬಾಯ್ಸ್ ಮುಂದಾಗಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಕಿಕ್ಕಿರಿದ್ದು ಸೇರಿದ್ದ ಆರ್ ಸಿಬಿ ಫ್ಯಾನ್ಸ್, ಕುಣಿದು ಕುಪ್ಪಳಿಸಿದ್ರು.

ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿ ಮಾರ್ಚ್‌ 22ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಕಣಕ್ಕಿಳಿಯುತ್ತಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಚೆಪಾಕ್‌ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪೈಪೋಟಿ ನಡೆಸಲಿದೆ.

ಇಂಡಿಯನ್ ಪ್ರೀಮಿಯರ್‌ ಲೀಗ್‌ ಅಖಾಡದಲ್ಲಿ ಚೊಚ್ಚಲ ಟ್ರೋಫಿ ಗೆಲುವಿನ ಕಡೆಗೆ ಕಣ್ಣಿಟ್ಟಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಅಂದಹಾಗೆ ಆರ್‌ಸಿಬಿ ತಂಡದ ಸಮವಸ್ತ್ರದಲ್ಲಿ ಈ ಹಿಂದೆಯೂ ನೀಲಿ ಬಣ್ಣದ ಬಳಕೆ ಮಾಡಲಾಗಿತ್ತು. ಇದೀಗ ರೆಡ್, ಗೋಲ್ಡನ್ ಮತ್ತು ಬ್ಲ್ಯೂ ಬಣ್ಣ ಆಯ್ಕೆ ಮಾಡಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. ಹೆಸರು ಮತ್ತು ಸಮವಸ್ತ್ರದ ಬಣ್ಣದಲ್ಲಿ ಕೆಲ ಬದಲಾವಣೆ ತಂದುಕೊಂಡಿರುವ ಆರ್‌ಸಿಬಿ ಈಗಲಾದರೂ ಅದೃಷ್ಟ ಕೈಹಿಡಿಯುತ್ತ ಅಂತ ಕಾಣದಷ್ಟೆ ನೋಡಬೇಕು.

ಕಾರ್ಯಕ್ರಮದಲ್ಲಿ ಮಾತನಾಡಿದ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌, ಇನ್ಮುಂದೆ ಫ್ರಾಂಚೈಸಿಯ ಹೆಸರು ರಾಯಲ್‌ ಚಾಲೆಂಜರ್ಸ್‌ ಬ್ಯಾಂಗಲೋರ್‌ ಅಲ್ಲ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಅಧಿಕೃತವಾಗಿ ಘೋಷಣೆ ಮಾಡಿದರು. ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿ, ‘ಇದು ಆರ್‌ಸಿಬಿಯ ಹೊಸ ಅಧ್ಯಾಯ’ ಎಂದು ಘೋಷಣೆ ಕೂಗಿದರು.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ