ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರ ಬಂಧನದಿಂದ ನಮಗೆ ಸಂತೋಷವಾಗಿಲ್ಲ. ಅವರು ಇದರಿಂದ ಮುಕ್ತರಾಗಿ ಬಂದರೆ ಎಲ್ಲರಿಗಿಂತಲೂ ನಾನು ಹೆಚ್ಚು ಸಂತೋಷ ಪಡುತ್ತೇನೆ ಎಂದು ಯಡಿಯೂರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅರೆಸ್ಟ್ ಆದ ಬಳಿಕ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾತ್ನಾಡಿದ ಯಡಿಯೂರಪ್ಪ, ನಾನು ನನ್ನ ಜೀವನದಲ್ಲಿ ಯಾರಿಗೂ ಕೆಟ್ಟದಾಗಲಿ ಎಂದು ಬಯಸೋದಿಲ್ಲ ಎಂದರು.
ಇದೇ ವೇಳೆ ಮಾತ್ನಾಡಿದ ಸಿಎಂ ಯಡಿಯೂರಪ್ಪ, ಕಾನೂನು ತನ್ನದೇ ಆದ ಕೆಲಸ ಮಾಡುತ್ತಿದೆ ಎಂದರು. ಡಿಕೆ ಶಿವಕುಮಾರ್ ಇದೆಲ್ಲದ್ದರಿಂದ ಹೊರಗಡೆ ಬರಲಿ ಎಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡ್ತೀನಿ ಎಂದು ಹೇಳಿದರು. ಅಲ್ಲದೆ, ನನ್ನ ಜೀವನದಲ್ಲಿ ನಾನು ಯಾರನ್ನೂ ದ್ವೇಷ ಮಾಡಿಲ್ಲ. ನಾನು ಯಾರಿಗೂ ಕೆಟ್ಟದನ್ನು ಮಾಡಿಲ್ಲ. ಕೆಲವು ಸಂದರ್ಭದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಯಡಿಯೂರಪ್ಪ ಹೇಳಿದ್ರು.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಮಾತ್ನಾಡಿದ ಬಿಎಸ್ವೈ, ಡಿಕೆ ಶಿವಕುಮಾರ್ ಅವರು ಹೊರಗಡೆ ಬಂದ್ರೆ, ನಾನೇ ಬೇರೆಯವರಿಗಿಂತ ಹೆಚ್ಚು ಸಂತೋಷ ಪಡ್ತೇನೆ ಎಂದು ಪದೇ ಪದೇ ಯಡಿಯೂರಪ್ಪ ಹೇಳಿದ್ದು ಅಚ್ಚರಿ ಮೂಡಿಸ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?