Connect with us

ಆರೋಗ್ಯ

ಖಾಲಿ ಹೊಟ್ಟೆಗೆ ದಾಲ್ಚಿನ್ನಿ ನೀರು ಕುಡಿದರೆ, ತಕ್ಷಣವೇ ಸಿಗುವ ಆರೋಗ್ಯ ಲಾಭಗಳು

Health tips : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಡ್ ಕಾಫಿ ಕುಡಿಯುವ ಬದಲು ಒಂದು ಕಪ್ ದಾಲ್ಚಿನ್ನಿ ಮಿಕ್ಸೆಡ್ ವಾಟರ್ ಕುಡಿಯುವುದರಿಂದ ಸಿಗುವ ಆರೋಗ್ಯ ಲಾಭಗಳು ನಿಮಗೆ ಆಶ್ಚರ್ಯ ಹುಟ್ಟಿಸುತ್ತವೆ.

ನಮಗೆ ಚಿಕ್ಕ ವಯಸ್ಸಿನಲ್ಲಿ ಎದುರಾಗುತ್ತಿದ್ದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಸದಾ ಒಂದಿಲ್ಲೊಂದು ಮನೆ ಮದ್ದುಗಳು ಮನೆಯಲ್ಲೇ ರೆಡಿಯಾಗುತ್ತಿದ್ದವು. ಹಾಗಾಗಿ ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆ ಬಾಗಿಲು ತಟ್ಟುವುದು ತಪ್ಪುತ್ತಿತ್ತು. ಆದರೆ ಈಗಿನ ಕಾಲದಲ್ಲಿ ಮಕ್ಕಳು ತುಂಬಾ ಸೂಕ್ಷ್ಮ.

ಮಕ್ಕಳೇ ಏಕೆ ದೊಡ್ಡವರು ಕೂಡ. ಹಾಗಾಗಿ ಮನೆ ಮದ್ದುಗಳನ್ನು ನಾವು ಮರೆತೆ ಬಿಟ್ಟಿದ್ದೇವೆ. ಹೆಜ್ಜೆಗೊಂದು ಮೆಡಿಕಲ್ ಶಾಪ್ ಬೀದಿಗೊಂದು ಆಸ್ಪತ್ರೆ ಇದಕ್ಕೆ ಪುಷ್ಟಿ ಕೊಡುತ್ತಿವೆ. ಆದರೆ ಮನಸು ಮಾಡಿದರೆ ಪರಿಣಾಮಕಾರಿಯಾದ ಮನೆಮದ್ದುಗಳು ನಮ್ಮ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡಬಲ್ಲವು. ಇವುಗಳಲ್ಲಿ ದಾಲ್ಚಿನ್ನಿ ಕೂಡ ಒಂದು.

ದಾಲ್ಚಿನ್ನಿಯ ಬಗ್ಗೆ ಹೇಳುವುದಾದರೆ, ಇದನ್ನು ಚಕ್ಕೆ ಅಂತಲೂ ಇದನ್ನು ಕರೆಯುತ್ತಾರೆ. ಇದರ ಸುವಾಸನೆಗೆ ಸಾಟಿಯೇ ಇಲ್ಲ. ದಾಲ್ಚಿನ್ನಿ ಬಳಸಿ ಕೊಂಡು ತಯಾರಾಗುವ ಅಡುಗೆಗಳು ಕೂಡ ತುಂಬಾ ರುಚಿಕರವಾ ಗಿರುತ್ತವೆ.

ಹೀಗಾಗಿ ನಿಮ್ಮ ಆಹಾರ ಪದ್ಧತಿಯಲ್ಲಿ ದಾಲ್ಚಿನ್ನಿಯನ್ನು ಸೇರಿಸಿ ಕೊಳ್ಳುವುದರ ಜೊತೆಗೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆ ಯಲ್ಲಿ ದಾಲ್ಚಿನ್ನಿ ವಾಟರ್ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ಆರೋಗ್ಯ ಸ್ವಾಸ್ಥ್ಯ ತಜ್ಞರಾದ ರಾಧಿ ದೇವುಲುಕಿಯ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ. ದಾಲ್ಚಿನ್ನಿ ನೀರಿನ ಆರೋಗ್ಯ ಪ್ರಯೋಜನಗಳು
ಇಂದಿನ ಕಾಲದಲ್ಲಿ ಸಕ್ಕರೆ ಕಾಯಿಲೆ ಎನ್ನುವುದು ಹಲವು ಜನರಲ್ಲಿ ಏಕಕಾಲಕ್ಕೆ ಕಂಡು ಬರುತ್ತಿದೆ. ಸಕ್ಕರೆ ಕಾಯಿಲೆ ಬಂದ ನಂತರದಲ್ಲಿ ಬೆರೆಯದೆ ಜೀವನ ಶೈಲಿ ಬಂದುಬಿಡುತ್ತದೆ.

Advertisement

ಇಂತಹ ಸಂದರ್ಭದಲ್ಲಿ ದಾಲ್ಚಿನ್ನಿ ಸೇವನೆ ಮಾಡುವುದರಿಂದ ಅಥವಾ ದಾಲ್ಚಿನ್ನಿ ಮಿಶ್ರಿತ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಅದರ ಅಭೂತಪೂರ್ವ ಲಾಭಗಳನ್ನು ಪಡೆದುಕೊಳ್ಳಬಹುದು.

ಏಕೆಂದರೆ ದಾಲ್ಚಿನ್ನಿ ತನ್ನಲ್ಲಿ ಆಂಟಿ ಆಕ್ಸಿಡೆಂಟ್, ಆಂಟಿ ಬಯೋಟೆಕ್ ಮತ್ತು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳನ್ನು ಹೊಂದಿರುತ್ತದೆ. ದಾಲ್ಚಿನ್ನಿ ನೀರಿನ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಂಟ್ರೋಲ್ ಆಗುತ್ತದೆ ಮತ್ತು ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ