Connect with us

Featured

ಮುಂದಿನ 10 ದಿನ ಡಿಕೆಶಿ ವಿಚಾರಣೆ ಹೇಗಿರುತ್ತೆ..? ED ರೂಲ್ಸ್​​ ಏನೇನು..? – EXCLUSIVE

ನವದೆಹಲಿ/ಬೆಂಗಳೂರು : ಸೆಪ್ಟೆಂಬರ್​ 13ರವರೆಗೆ ಡಿಕೆ ಶಿವಕುಮಾರ್​, ಇಡಿ ವಿಚಾರಣೆಯನ್ನ ಎದುರಿಸಬೇಕಿದೆ. ದೆಹಲಿಯಲ್ಲಿರೋ ಇಡಿ ಕೋರ್ಟ್​ ಈ ಕುರಿತು ಆದೇಶ ನೀಡಿದ್ದು, ಮುಂದಿನ 10 ದಿನ ಏನೆಲ್ಲಾ ಆಗುತ್ತೆ..? ಡಿಕೆಶಿ ಏನೇನು ಮಾಡಬಹುದು..? ಏನೇನು ಮಾಡಬಾರದು ಅನ್ನೋದನ್ನ ಕೋರ್ಟ್​ ಹೇಳಿದೆ.

ಡಿಕೆಶಿಗೆ ಯಾವುದಕ್ಕೆ ಅವಕಾಶವಿದೆ..?

  • ಪ್ರತಿದಿನ ಡಿಕೆಶಿಯನ್ನ ಅವರ ಸಂಬಂಧಿಕರು ಅರ್ಧ ಗಂಟೆ ಭೇಟಿಯಾಗಬಹುದು
  • 2 ದಿನಕ್ಕೊಮ್ಮೆ ಪರ್ಸನಲ್ ಡಾಕ್ಟರ್​ ಅವರಿಂದ ಆರೋಗ್ಯ ತಪಾಸಣೆ
  • ಕುಣಿಗಲ್ ಶಾಸಕ, ಡಿಕೆಶಿ ಸಂಬಂಧಿ ಡಾ.ರಂಗನಾಥ್​ ಅವರಿಂದ ಡಿಕೆಶಿ ಆರೋಗ್ಯ ತಪಾಸಣೆ
  • ಸೆಪ್ಟೆಂಬರ್​ 13ರಂದೇ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ
  • ತಮ್ಮ ವಕೀಲರ ಜೊತೆ ಮಾತುಕತೆಗೆ ಡಿಕೆಶಿಗೆ ಅವಕಾಶ

ಡಿಕೆಶಿ ಏನೇನು ಮಾಡುವಂತಿಲ್ಲ..?

  • ಅಭಿಮಾನಿಗಳಿಗೆ, ಬೆಂಬಲಿಗರಿಗೆ ಸಂದೇಶ ನೀಡುವಂತಿಲ್ಲ
  • ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡುವಂತಿಲ್ಲ
  • ಇಡಿ ಅಧಿಕಾರಿಗಳ ವಿಚಾರಣೆಗೆ ಸಹಕರಿಸಬೇಕು
  • ಸಾರ್ವಜನಿಕರು, ಬೆಂಬಲಿಗರ ಭೇಟಿಗೆ ಅನುಮತಿ ಇಲ್ಲ

ಒಟ್ಟಿನಲ್ಲಿ ಇನ್ನೂ 10 ದಿನ ಡಿಕೆಶಿ, ಇಡಿ ವಿಚಾರಣೆಯನ್ನ ಎದುರಿಸಲಿದ್ದಾರೆ. ಈ ಮಧ್ಯೆ ಡಿಕೆಶಿ ಹೈಕೋರ್ಟ್​ ಅಥವಾ ಸುಪ್ರೀಂಕೋರ್ಟ್​​ಗೆ ಜಾಮೀನು ಅರ್ಜಿ ಸಲ್ಲಿಸಬಹುದು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ