Connect with us

Featured

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಬೆಳಗಾವಿಯಲ್ಲಿ ರೆಡ್​ ಅಲರ್ಟ್​ : ಮತ್ತೆ ಪ್ರವಾಹದ ಭೀತಿ

ರೈಸಿಂಗ್ ಕನ್ನಡ : ಮುಂಗಾರು ಮಳೆಯ ಅಬ್ಬರ ಈ ವಾರ ಮತ್ತೆ ಜೋರಾಗುವ ಲಕ್ಷಣಗಳು ಕಾಣ್ತಿವೆ. ಈಗಾಗಲೇ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗೋ ಸಾಧ್ಯತೆ ಇದೆ ಎಂದಿದೆ. ಅದರಲ್ಲೂ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಶಿವಮೊಗ್ಗ, ಕೊಡಗು ಹಾಗೂ ಬೆಳಗಾವಿಯಲ್ಲಿ ಹೆಚ್ಚು ಹೆಚ್ಚು ಮಳೆಯಾಗೋ ಸಾಧ್ಯತೆ ಇದೆ. ಮುಂದಿನ 72 ಗಂಟೆಗಳಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ. 

ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತ್ನಾಡಿರೋ ಸಚಿವ ಆರ್.ಅಶೋಕ್​, ರೆಡ್​ ಅಲರ್ಟ್​ ಹಿನ್ನೆಲೆಯಲ್ಲಿ ಕೇಂದ್ರದಿಂದ ಎನ್​ಡಿಆರ್​​ಎಫ್​​ನ ಮೂರು ತಂಡಗಳು ಆಗಮಿಸುತ್ತಿವೆ. ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನ, ಮುಂಜಾಗೃತ ಕ್ರಮಗಳನ್ನ ಕೈಗೊಂಡಿರೋದಾಗಿ ಸಚಿವ ಆರ್.ಅಶೋಕ್​ ತಿಳಿಸಿದ್ರು.

ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರೋದ್ರಿಂದ, ಕೋಯ್ನ ಡ್ಯಾಂ ಸೇರಿದಂತೆ ಮಹಾರಾಷ್ಟ್ರದಿಂದ ಮತ್ತೆ ಒಳಹರಿವು ಹೆಚ್ಚಾಗಿದೆ. ಈಗಾಗಲೇ 1.5 ಲಕ್ಷ ಕ್ಯೂಸೆಕ್​ ನೀರು ಹೊರಬರ್ತಿದ್ದು, ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. 

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ