Connect with us

Featured

ಮುಂಬೈ ಮಳೆಗೆ ಟ್ರಾಫಿಕ್​ ಸಿಗ್ನಲ್​ ಮುಳುಗಡೆ ಆಗಿವೆಯಾ..? ವೈರಲ್​ ವಿಡಿಯೋದ ಅಸಲಿಯತ್ತೇನು.?

ರೈಸಿಂಗ್ ಕನ್ನಡ ಮುಂಬೈ : ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗ್ತಿರೋದು ಗೊತ್ತೇ ಇದೆ. ಅದರಲ್ಲೂ ಭಾರೀ ಮಳೆಗೆ ಮುಂಬೈ ಅಕ್ಷರಶಃ ನಲುಗಿ ಹೋಗಿದೆ. ರಸ್ತೆಗಳು ಮುಳುಗಡೆಯಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಮುಂಬೈನಲ್ಲಿ ಮಳೆಗೆ ಟ್ರಾಫಿಕ್​ ಸಿಗ್ನಲ್​​ಗಳೇ ಮುಳುಗಿವೆ ಅನ್ನೋ ವಿಡಿಯೋವೊಂದು ವೈರಲ್ ಆಗಿದೆ. ನಿಜಕ್ಕೂ ಇದು ಮುಂಬೈನದ್ದೇನಾ..?

ಫಿಲ್ಮ್​ಮೇಕರ್​ ಆಗಿರೋ ವಿವೇಕ್​ ಅಗ್ನಿಹೋತ್ರಿ ಈ ಕುರಿತ ವಿಡಿಯೋವೊಂದು ಶೇರ್ ಮಾಡಿದ್ದಾರೆ. ಟ್ರಾಫಿಕ್​ ಸಿಗ್ನಲ್​  ಮುಳುಗಿರೋ ವಿಡಿಯೋ ಅದಾಗಿದೆ. ಸುಮಾರು 2 ಲಕ್ಷ ಮಂದಿ ವೀಕ್ಷಣೆ ಮಾಡಿದ್ದು, ನಿಜಕ್ಕೂ ಇದು ಮುಂಬೈ ನಗರದ್ದೇನಾ ಅನ್ನೋ ಅನುಮಾನಕ್ಕೆ ಕಾರಣವಾಗಿದೆ.

ಹಾಲೋ ಟ್ರಾಫಿಕ್​ ಪೊಲೀಸ್​ ಆಫ್​ ಮುಂಬೈ, ರಸ್ತೆಯನ್ನ ಸಿಗ್ನಲ್​ಗಳೇ ಕ್ರಾಸ್ ಮಾಡಿವೆ. ಇದೆಷ್ಟು ಸರಿ ಎಂದು ಪ್ರಶ್ನೆ ಮಾಡಿ ವಿಡಿಯೋ ಹಾಕಿದ್ದಾರೆ.

ಆದ್ರೆ, ಈ ವಿಡಿಯೋದ ಅಸಲಿಯತ್ತೇನು ಅಂತ ನೋಡಿದ್ರೆ, ಇದು ಮುಂಬೈನಲ್ಲಿನ ವಿಡಿಯೋ ಅಲ್ಲವೇ ಅಲ್ಲ. ಇದು ಚೀನಾದ್ದು. ವಿಡಿಯೋದಲ್ಲಿನ ಬೋರ್ಡ್​ ಹಾಗೂ ಬೈಕ್​ ಮೇಲಿನ ಬೋರ್ಡ್​ ಕೂಡ ಇದು ಚೀನಾದ ವಿಡಿಯೋ ಎಂಬುದು ಸ್ಪಷ್ಟವಾಗಿದೆ.

Advertisement

ಕಳೆದ ವರ್ಷ ಜೂನ್​ನಲ್ಲಿ ಚೀನಾದಲ್ಲಿ ಆಗಿದ್ದ ಮಳೆಯಿಂದಾಗಿ ಈ ರೀತಿಯ ಅವಾಂತರ ಆಗಿತ್ತು.

ಸೋ, ಇನ್ಮುಂದೆ ಯಾವುದೇ ವಿಡಿಯೋ ಶೇರ್ ಮಾಡೋಕು ಮುನ್ನ ಪರಿಶೀಲಿಸಿ, ಎಚ್ಚರಿಕೆಯಿಂದ ಶೇರ್ ಮಾಡಿ..

ಈ ಸ್ಟೋರಿ ಬಗ್ಗೆ ನಿಮ್ಮ ಅಭಿಪ್ರಾಯ ಹಾಗೂ ಸಲಹೆಯನ್ನ ಕಾಮೆಂಟ್ ಮಾಡಿ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ