Featured
ಡಿಕೆಶಿ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಬಸ್ಗೆ ಕಲ್ಲು..!

ಬೆಂಗಳೂರು : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆದಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಶುರುವಾದ ಪ್ರತಿಭಟನೆ, ಫ್ರೀಡಂಪಾರ್ಕ್ವರೆಗೆ ಬರುವ ಮಾರ್ಗದಲ್ಲಿ ಬಿಎಂಟಿಸಿ ಬಸ್ಗೆ ಕಲ್ಲು ತೂರಾಟ ನಡೆಸಿದ್ದಾರೆ.
ಶಾಂತಿಯುತವಾಗಿಯೇ ಇದ್ದ ಪ್ರತಿಭಟನೆ, ಜಯನಗರ ಅಶೋಕ ಪಿಲ್ಲರ್ ಬಳಿ ಬರ್ತಿದ್ದಂತೆ ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಬಿಎಂಟಿಸಿ ಬಸ್ ಗಾಜು ಪುಡಿ ಪುಡಿಯಾಗಿದೆ. ಬಸ್ಗೆ ಕಲ್ಲು ತೂರಾಟ ನಡೆಸ್ತಿದ್ದಂತೆ ಪೊಲೀಸರು ಮತ್ತಷ್ಟು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
You may like

ಜನರಲ್ಲಿ ದ್ವೇಷ ಮೂಡಿಸಿ ದೇಶ ಒಡೆಯುವುದೇ ಬಿಜೆಪಿ ಕೆಲಸ

ಮುಂದಿನ ದಿನಗಳಲ್ಲಿ ಎಲ್ಲಾ: ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಸಿ.ಎಂ.ಸಿದ್ದರಾಮಯ್ಯ

ಡಾ. ಮಂಜುನಾಥ್ ರಾಜಕೀಯ ಪ್ರವೇಶ :ಕೂತುಹಲಕ್ಕೆ ತೆರೆ ಎಳೆದ ಹೆಚ್ಡಿಡಿ

ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ – ಅಶೋಕ್ ಆಕ್ರೋಶ

ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್





















