Featured
ಮುಖದ ಮೇಲಿನ ಬಂಗು ಸಮಸ್ಯೆಯನ್ನು ಸುಲಭವಾಗಿ ಪರಿಹರಿಸುವ ಮನೆ ಮದ್ದು .!

ರೈಸಿಂಗ್ ಕನ್ನಡ ಆರೋಗ್ಯ : ಸಾಮಾನ್ಯವಾಗಿ ಪುರುಷರಲ್ಲಿ ಮತ್ತು ಮಹಿಳೆಯರಲ್ಲಿ ಕಾಡುವ ಚರ್ಮದ ಸಮಸ್ಯೆಯಲ್ಲಿ ಬಂಗು ಕೂಡ ಒಂದು. ಈ ಸಮಸ್ಯೆಯಿಂದ ಮುಖದ ಮೇಲೆ ಕಪ್ಪಾಗುವುದರಿಂದ ತುಂಬಾ ಅಸಹ್ಯವಾಗಿರುತ್ತೆ. ಎಷ್ಟೊ ಜನರಿಗೆ ಇದೊಂದು ದೊಡ್ಡ ಸಮಸ್ಯೆಯಾಗಿ ಉಳಿದಿದೆ. ಅದಕ್ಕೆ ಇಲ್ಲಿದೆ ನೋಡಿ ಸುಲಭವಾದ ಪರಿಹಾರ.
ಎಕ್ಕದ ಹಾಲಿನಲ್ಲಿ ಕಸ್ತೂರಿ ಅರಿಶಿನವನ್ನು ಕಲಿಸಿ ಹಚ್ಚಿದರೆ ಬಂಗು ಕಡಿಮೆಯಾಗುತ್ತದೆ. ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಹಚ್ಚಿದ್ರೆ ಬಂಗು ಕಡಿಮೆಯಾಗುತ್ತದೆ. ಮೊಸರು ಮತ್ತು ನಿಂಬೆ ರಸವನ್ನು ಕಲಿಸಿ ಮುಖಕ್ಕೆ ಹಚ್ಚಿದರೆ ಬಂಗು ನಿವಾರಣೆಯಾಗುತ್ತದೆ. ಮೂಲಂಗಿ ರಸವನ್ನು ಮಜ್ಜಿಗೆ ಜೊತೆ ಮಿಶ್ರಣ ಮಾಡಿ ಮುಖಕ್ಕೆ ಲೇಪಿಸಬೇಕು. ಜೇನುತುಪ್ಪಕ್ಕೆ ಬೆಣ್ಣೆ ಕಲಿಸಿ ಮುಖಕ್ಕೆ ಲೇಪಿಸಿ.
ಅಲೋವೆರಾ ತಿರುಳಿಗೆ ನಿಂಬೆ ರಸ ಬೆರೆಸಿ ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚುತ್ತಿದ್ದರೆ ಬಂಗು ನಿವಾರಣೆಯಾಗುತ್ತದೆ. ಹೀಗೆ ಈ ಮೇಲಿನ ಕ್ರಮಗಳನ್ನು ಅನುಸರಿಸುವುದರಿಂದ ಬಂಗು ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಬಹುದು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















