Connect with us

Featured

ಫೈನ್​ ಕಡಿಮೆ ಮಾಡಿದ್ರೆ ರಾಜ್ಯಗಳೇ ಹೊಣೆ : ನಿತಿನ್ ಗಡ್ಕರಿ ಕೊಡ್ಡ ಎಚ್ಚರಿಕೆ ಏನು..?

ನವದೆಹಲಿ : ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿರೋ ಸಂಚಾರಿ ನಿಯಮ ಉಲ್ಲಂಘನೆಯಾದ್ರೆ, ದುಬಾರಿ ದಂಡ ವಿಧಿಸೋದು. ದುಬಾರಿ ದಂಡಕ್ಕೆ ಕೆಲವು ಸ್ವಾಗತ ಕೋರಿದ್ರೆ, ಹಲವ್ರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಗುಜರಾತ್​ ಸರ್ಕಾರ ದಂಡವನ್ನ ಶೇಕಡಾ 50ರಷ್ಟು ಕಡಿತ ಮಾಡಿದೆ. ಇದೇ ವಿಚಾರ, ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಕೋಪಕ್ಕೆ ಕಾರಣವಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರದ ನಿಯಮವನ್ನೇ ಗುಜರಾತ್ ಬಿಜೆಪಿ ಸರ್ಕಾರ ಪಾಲನೆ ಮಾಡದೇ ಇರೋದಕ್ಕೆ ಗಡ್ಕರಿ ಸಿಟ್ಟಾಗಿದ್ದಾರೆ. ಈ ಕುರಿತು ಮಾತ್ನಾಡಿರೋ ಗಡ್ಕರಿ, ಯಾವ ಯಾವ ರಾಜ್ಯಗಳಲ್ಲಿ ದಂಡ ಜಾರಿಗೆ ತರಲು ಹಿಂದೇಟು ಹಾಕ್ತಿದ್ದಾರೋ, ಅಥವಾ ದಂಡವನ್ನ ಕಡಿತ ಮಾಡ್ತಿದ್ದಾರೋ, ಮುಂದಿನ ಆಗುಹೋಗುಗಳಿಗೆ ಅವರೇ ಹೊಣೆ ಎಂದಿದ್ದಾರೆ. ಇದೇ ವೇಳೆ, ಜೀವನಕ್ಕಿಂತಲೂ ಹಣವೇ ಮುಖ್ಯನಾ ಎಂದು ಪ್ರಶ್ನೆ ಮಾಡಿದ್ದಾರೆ. ಜನರ ಜೀವ ಉಳಿಸಲು ಮಾಡಿರೋ ಕಾಯ್ದೆ ಇದು, ಹಣಕ್ಕಾಗಿ ಅಲ್ಲ ಎಂದು ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರೋ ಗಡ್ಕರಿ, ಜನರಿಗೆ ಕಾನೂನಿನ ಭಯ ಇರಬೇಕು. ನಿರ್ಭಯ ಪ್ರಕರಣಗಳಲ್ಲಿ ಅಪರಾಧಿಗೆ ಯಾಕೆ ಗಲ್ಲು ಶಿಕ್ಷೆ ವಿಧಿಸುತ್ತೇವೆ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರವನ್ನ ಗುಜರಾತ್ ಸರ್ಕಾರ ಅರ್ಧ ಮಾತ್ರ ಜಾರಿಗೆ ತಂದಿದೆ. ಇದೇ ವಿಚಾರವಾಗಿ ಈಗ ಕರ್ನಾಟಕ ಸೇರಿದಂತೆ ಮತ್ತಷ್ಟು ರಾಜ್ಯಗಳು ಗುಜರಾತ್ ಮಾದರಿಯನ್ನೇ ಅನುಸರಿಸಲು ಮುಂದಾಗಿವೆ. ಇದು ಮಾರಕ ಅನ್ನೋದು ಗಡ್ಕರಿ ವಾದ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ