Featured
ಕ್ರಿಕೆಟ್ನಿಂದ ಎಂ.ಎಸ್. ಧೋನಿ ನಿವೃತ್ತಿ..? : ಧೋನಿ ಪತ್ನಿ ಸಾಕ್ಷಿ ಹೇಳಿದ್ದೇನು..?
![](https://risingkannada.com/wp-content/uploads/2019/09/dhoni-sakshi.jpg)
ರೈಸಿಂಗ್ ಕನ್ನಡ : ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್, ವಿಕೆಟ್ ಕೀಪರ್, ಮಿಸ್ಟರ್ ಕೂಲ್ ಎಂ.ಎಸ್. ಧೋನಿ ಕ್ರಿಕೆಟ್ನಿಂದ ನಿವೃತ್ತಿ ಪಡೀತಾರೆ ಅನ್ನೋ ಮಾತು ಪದೇ ಪದೇ ಕೇಳಿ ಬರ್ತಿದೆ. ಇದೀಗ ಮತ್ತೆ ಧೋನಿ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡ್ತಾರೆ ಅನ್ನೋ ಚರ್ಚೆ ಜೋರಾಗಿತ್ತು. ಎಲ್ಲಾ ಮಾಧ್ಯಮಗಳು ಗುರುವಾರ ಸಂಜೆ ಬಳಿಕ ಇನ್ನೇನು ಧೋನಿ ನಿವೃತ್ತಿ ಕೊಡ್ತಾರೆ ಅಂತ ಸುದ್ದಿ ಪ್ರಸಾರ ಮಾಡಿದ್ವು. ಧೋನಿ ನಿವೃತ್ತಿ ಸುದ್ದಿ ವೈರಲ್ ಆಗ್ತಿದ್ದಂತೆ ಧೋನಿ ಪತ್ನಿ ಸಾಕ್ಷಿ, ಪ್ರತಿಕ್ರಿಯೆ ನೀಡಿ, ಎಲ್ಲರ ಬಾಯಿ ಮುಚ್ಚಿಸಿದ್ದಾರೆ.
ಧೋನಿ ಪತ್ನಿ ಸಾಕ್ಷಿ, ಟ್ವಿಟ್ಟರ್ನಲ್ಲಿ ಈ ಕುರಿತು ಮೂರೇ ಮೂರು ಪದಗಳಲ್ಲಿ ಉತ್ತರ ನೀಡಿದ್ದಾರೆ. ಅದೇನಪ್ಪ ಅಂದ್ರೆ, Its Called rumours..!
Its called rumours !— Sakshi Singh 🇮🇳❤️ (@SaakshiSRawat) September 12, 2019
ಧೋನಿ ಪತ್ನಿ ಮೂರೇ ಪದಗಳಲ್ಲಿ ಎಲ್ಲರ ಬಾಯಿ ಮುಚ್ಚಿಸಿದ್ರು. ಮಾಧ್ಯಮಗಳಲ್ಲಿ ಏನೆಲ್ಲಾ ಸುದ್ದಿಯಾಗ್ತಿದೆಯೋ ಅದೆಲ್ಲಾ ಕೇವಲ ವದಂತಿ. ಇದನ್ನೇ ವದಂತಿ ಅಂತಾ ಕರೀತಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ, ಎಂಎಸ್ಕೆ ಪ್ರಸಾದ್ ಕೂಡ, ಧೋನಿ ನಿವೃತ್ತಿ ಸುದ್ದಿ ಕೇವಲ ವದಂತಿಯಷ್ಟೇ. ಇದರಲ್ಲಿ ಸತ್ಯಾಂಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?