Connect with us

Featured

ಮೋದಿ ನಿರ್ಧಾರಕ್ಕೆ ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳೇ ವಿರೋಧ : ದುಬಾರಿ ದಂಡಕ್ಕೆ ಹಲವೆಡೆ ಬ್ರೇಕ್​..!

ನವದೆಹಲಿ : ಕೇಂದ್ರದ ಮಹತ್ವದ ಕಾಯ್ದೆ, ಮೋಟಾರು ಕಾಯ್ದೆ ತಿದ್ದುಪಡಿಗೆ ಬಿಜೆಪಿ ಸರ್ಕಾರ ಇರುವ ರಾಜ್ಯಗಳೇ ವಿರೋಧ ವ್ಯಕ್ತಪಡಿಸಿವೆ. ಈಗಾಗಲೇ ಗುಜರಾತ್​ ಸರ್ಕಾರ ದುಬಾರಿ ದಂಡವನ್ನ ಅರ್ಧದಷ್ಟು ಇಳಿಸಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಕೂಡ ಗುಜರಾತ್ ಮಾದರಿಯಲ್ಲೇ ಸಾಗಿದೆ. ಈ ನಡುವೆ, ಉತ್ತರ ಪ್ರದೇಶ, ಉತ್ತಾರಖಂಡ್ ಕೂಡ ದುಬಾರಿ ದಂಡ ವಿಧಿಸಲು ಆಗಲ್ಲ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆದಿವೆ.

ಈ ಕುರಿತು ಮಾತ್ನಾಡಿರೋ, ಉತ್ತರ ಪ್ರದೇಶದ ಸಾರಿಗೆ ಸಚಿವ ಅಶೋಕ್​ ಕಠಾರಿಯಾ, ರಾಜ್ಯ ಬಿಜೆಪಿ ಸರ್ಕಾರ ದುಬಾರಿ ದಂಡವನ್ನ ವಿಧಿಸೋದಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಕೆಲವು ಸ್ಪಷ್ಟನೆ ಬೇಕಿದೆ. ಅಲ್ಲಿವರೆಗೆ ನಾವು ದುಬಾರಿ ದಂಡ ವಿಧಿಸಲ್ಲ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಯಾವಾಗಲು ಜನಪರವಾಗಿ ಇರುತ್ತೆ ಎಂದಿದ್ದಾರೆ. ಈ ಮೂಲಕ ಕೇಂದ್ರದ ಮೋದಿ ಸರ್ಕಾರ ಜನಪರವಾಗಿ ಇಲ್ವಾ ಅನ್ನೋ ಪ್ರಶ್ನೆಯನ್ನ ಹುಟ್ಟುಹಾಕಿದ್ದಾರೆ.

ಇತ್ತ ಉತ್ತರಾಖಂಡ್​ ರಾಜ್ಯದಲ್ಲೂ ದುಬಾರಿ ದಂಡಕ್ಕೆ ಬ್ರೇಕ್​ ಬಿದ್ದಿದೆ. ಈ ಕುರಿತು ಮಾತ್ನಾಡಿರೋ ಉತ್ತರಾಖಂಡ್ ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್​, ನಮ್ಮ ಸರ್ಕಾರ ದುಬಾರಿ ದಂಡವನ್ನ ಅರ್ಧದಷ್ಟು ಕಡಿತ ಮಾಡಲು ಚಿಂತನೆ ನಡೆಸಿದೆ ಎಂದಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ದುಬಾರಿ ದಂಡವನ್ನ ಕಡಿತ ಮಾಡುವಂತೆ ಕೋರಿದೆ.

Advertisement

ಒಟ್ಟಿನಲ್ಲಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್​ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ, ಕೇಂದ್ರ ಸರ್ಕಾರದ ಹೊಸ ನೀತಿ, ಕಾಯ್ದೆಯನ್ನ ವಿರೋಧಿಸಿವೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ