Featured
ಬೀಚ್ ಫೋಟೋಗಳನ್ನ ಶೇರ್ ಮಾಡಿದ ವಿರಾಟ್-ಅನುಷ್ಕಾ ಜೋಡಿ : ಸಖತ್ ಹಾಟ್ ಮಗಾ..!

ರೈಸಿಂಗ್ ಕನ್ನಡ : ಸೆಲಬ್ರಿಟಿ ಜೋಡಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೊಸ ಹೊಸ ಫೋಟೋಗಳನ್ನ ಪೋಸ್ಟ್ ಮಾಡಿ ಸುದ್ದಿಯಾಗಿದ್ದಾರೆ. ಫೋಟೋಗಳನ್ನ ಫೋಸ್ಟ್ ಮಾಡೋದ್ರ ಜೊತೆ, ಜನರಿಗೆ ನಮ್ಮ ಪ್ರೀತಿಯನ್ನ ತೋರಿಸಲು ನಮಗೆ ನಾಚಿಕೆ ಇಲ್ಲ ಎಂದು ಅನುಷ್ಕಾ ಶರ್ಮಾ, ಕೊಹ್ಲಿ ಬಹಳಷ್ಟು ಬಾರಿ ಹೇಳಿದ್ದಾರೆ.
ಈ ಫೋಟೋಗಳನ್ನ ಸ್ವತಃ ವಿರಾಟ್ ಕೊಹ್ಲಿ ಶೇರ್ ಮಾಡಿದ್ದಾರೆ. ತನ್ನ ಹಾಗೂ
ಪತ್ನಿ ಅನುಷ್ಕಾ ಬೀಚ್ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಈ ಫೋಟೋಗಳು ಸಖತ್ ಹಾಟ್ ಹಾಟಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?