Connect with us

Featured

ರಾಜಕಾರಣಿ ಹಾಕಿಸಿದ ಅಕ್ರಮ ಬ್ಯಾನರ್‌ಗೆ ಯುವತಿ ಬಲಿ : ಪ್ರಕರಣ ದಾಖಲಿಸಲು ಮೀನಾಮೇಷ

ತಮಿಳುನಾಡು: ರಾಜಕಾರಣಿಯ ಖಾಸಗಿ ಸಮಾರಂಭಕ್ಕೆ ಹಾಕಲಾಗಿದ್ದ ಬ್ಯಾನರ್‌ ಹರಿದು ಬೈಕ್‌ನಲ್ಲಿ ತೆರಳುತ್ತಿದ್ದ ಯವತಿ ನೆಲಕ್ಕೊರಗಿದ್ದಳು, ದುರಾದೃಷ್ಟ ಹಿಂಬದಿಯಿಂದ ಬಂದ ಲಾರಿ ಆಕೆಯ ಮೇಲೆ ಹರಿದು ಸಾವನ್ನಪ್ಪಿ ಬಿಟ್ಟಳು. ಘಟನೆ ನಡೆದು ಒಂದು ದಿನ ಆದರೂ ಪೊಲೀಸರು ಮಾತ್ರ ಗಪ್‌ಚುಪ್‌ ಆಗಿ ಕುಳಿತಿದ್ದಾರೆ.

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ೨೩ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ ಶುಭಶ್ರೀ ಬೈಕ್‌ನಲ್ಲಿ ತೆರಳುವಾಗ ಅನಧಿಕೃತ ಬ್ಯಾನರ್‌ ಹರಿದು ಬಿದ್ದಿದೆ, ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದ ಶುಭಶ್ರೀ ಮೇಲೆ ಲಾರಿ ಹರಿದು ಆಕೆ ಮೃತಳಾದಳು.

ಎಲ್ಲಾ ಮಹಾನಗರ ಪಾಲಿಕೆಯಲ್ಲೂ ಅನಧಿಕೃತ ಫ್ಲೆಕ್ಸ್‌ ಹಾಗೂ ಬ್ಯಾನರ್‌ ಹಾಕಲು ಅವಕಾಶವಿಲ್ಲ, ಇಷ್ಟಾದರೂ ಇಲ್ಲಿನ ಮಾಜಿ ಕೌನ್ಸಿಲರ್‌ ಹಾಗೂ ಆಡಳಿತರೂಢ ಎಐಎಡಿಎಂಕೆ ಪಕ್ಷದ ಮುಖಂಡ ಸಿ.ಜಯಗೋಪಾಲ್‌ ಪಲ್ಲಾವರಂ-ತೊರೈಪಾಕಂ ನಲ್ಲಿ ತಮ್ಮ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಶುಭಕೋರುವಂತೆ ಮುಖ್ಯಮಂತ್ರಿ ಪಳನಿಸಾಮಿ ಫೋಟೊ, ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಹಾಗೂ ಪಕ್ಷದ ಮುಖ್ಯಸ್ಥೆ ಜೆ.ಜಯಲಲಿತಾ ಫೋಟೋ ಬಳಸಿಕೊಂಡಿದ್ದ.

ಘಟನೆ ನಡೆದು ದಿನ ಕಳೆದರೂ ಪೊಲೀಸರು ಯಾರ ಮೇಲೂ ಕೇಸ್‌ ದಾಖಲಿಸಿಲ್ಲ, ಕೊನೆಗೆ ಮಾಧ್ಯಮ ಮುಗಿಬಿದ್ದ ಮೇಲೆ ಲಾರಿ ಚಾಲಕನ ಮೇಲೆ ತರಾತುರಿಯಲ್ಲೊಂದು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಪ್ರಕರಣ ತಮಿಳುನಾಡಿನಲ್ಲಿ ರಾಜಕೀಯ ಸ್ವರೂಪ ಪಡೆಯುತ್ತಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ