Connect with us

Featured

ಹಿಂದಿ ದಿವಸ್​ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ : ರಾಜಕಾರಣಿಗಳೇ ಕನ್ನಡಿರಿಗೆ ಆಗುತ್ತಿರುವ ಮೋಸದ ಬಗ್ಗೆ ಮಾತನಾಡಿ ಸ್ವಾಮಿ..!

ಬೆಂಗಳೂರು : ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ಭಾಷೆಗಳು ಒಂದೇ. ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನಮಾನ, ಪ್ರಾತಿನಿಧ್ಯ ಇರಬೇಕು. ಆದ್ರೆ, ಕೇಂದ್ರ ಸರ್ಕಾರ ದಿನೇ ದಿನೇ ಹಿಂದಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡ್ತಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಒಂದೆಡೆ ಬ್ಯಾಂಕಿಂಗ್​ ಪರೀಕ್ಷೆ ಸೇರಿದಂತೆ ಕೇಂದ್ರ ಸರ್ಕಾರದ ಬಹುತೇಕ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ. ಈ ಮಧ್ಯೆ, ಹಿಂದಿ ದಿವಸ್​ ಬೇರೆ ಆಚರಣೆಗೆ ತಂದಿರೋದು ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದಿ ದಿವಸ್​ ಆಚರಣೆ ವಿರೋಧಿಸಿ, ಹಿಂದಿ ದಿವಸ್​ ರದ್ದತಿಗೆ ಆಗ್ರಹಿಸಿ ಇವತ್ತು ವಿವಿಧ ಕನ್ನಡ ಪರ ಸಂಘಟನೆಗಳು ಟೌನ್​ ಹಾಲ್​ ಎದುರು ಪ್ರತಿಭಟನೆ ನಡೆಸಿದ್ವು. ಹಿಂದಿ ದಿವಸ್​ ಆಚರಣೆ ಹಿಂದಿ ರಾಜ್ಯಗಳಲ್ಲಿ ಬೇಕಾದ್ರೆ ಮಾಡಲಿ. ನಮ್ಮಲ್ಲಿ ಯಾಕೆ ಎಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.

ಪರಿಸ್ಥಿತಿ ಹೀಗೆ ಮುಂದುವರಿದ್ರೆ, ಗೋಕಾಕ್ ಮಾದರಿ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ರು. ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಇವತ್ತು ಹಕ್ಕೋತ್ತಾಯದ ಪ್ರತಿಭಟನೆ ಮಾಡಿದ್ದೇವೆ ಅಂತ ಕನ್ನಡ ಹೋರಾಟಗಾರರು ತಿಳಿಸಿದ್ರು. ಅಲ್ಲದೆ, ಹಿಂದಿಗೆ ಸಿಗುತ್ತಿರೋ ಪ್ರಾಮುಖ್ಯತೆಯಷ್ಟೇ ಕನ್ನಡ ಭಾಷೆಗೂ ಸಿಗಬೇಕು ಎಂದು ಒತ್ತಾಯಿಸಿದ್ರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ