Featured
ಡಿಕೆ ಶಿವಕುಮಾರ್ ಬಿಡುಗಡೆಗೆ ಶಿವಮೊಗ್ಗದಲ್ಲಿ ಹೋಮ ಹವನ..!
ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಿಡುಗಡೆಗಾಗಿ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹವನ ನಡೀತು. ಶಿವಮೊಗ್ಗದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಡಿಕೆ ಶಿವಕುಮಾರ್ ಅಭಿಮಾನಿಗಳು ಪೂಜೆ, ಪುನಸ್ಕಾರ ನಡೆಸಿದ್ರು. ಸದ್ಯ ಇಡಿ ಕಸ್ಟಡಿಯಲ್ಲಿರೋ ಡಿಕೆಶಿಗೆ ಶೀಘ್ರ ಬಿಡುಗಡೆ ಭಾಗ್ಯ ಸಿಗಲಿ ಎಂದು ಅಭಿಮಾನಿಗಳು ಗಣ ಹೋಮ ನಡೆಸಿದ್ರು.
ಇದೇ ವೇಳೆ, ಡಿಕೆಶಿಯವರ ಆರೋಗ್ಯ ಸುಧಾರಿಸಲು ಮೃತ್ಯುಂಜಯ ಹೋಮ ಹಾಗೂ ದೋಷ ಪರಿಹಾರಕ್ಕಾಗಿ ನವಗ್ರಹ ಹೋಮ ನೆರೆವೇರಿಸಿದ್ರು. ಡಿಕೆಶಿ ಸುರಕ್ಷಿತ ಬಿಡುಗಡೆಗಾಗಿ ಪೂಜೆ ನಡೆಸಿದ್ರು. ವಿಶೇಷ ಪೂಜೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಭಾಗಿಯಾಗಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?