Connect with us

Featured

ಸುದೀಪ್​ ಪೈಲ್ವಾನ್​ ಮೆಚ್ಚಿದ ಟಗರು ಶಿವಣ್ಣ : ಫ್ಯಾನ್ಸ್​ ವಾರ್​ ಬಗ್ಗೆ ಶಿವರಾಜ್​ ಕುಮಾರ್ ಹೇಳಿದ್ದೇನು..?

ಬೆಂಗಳೂರು : ಕಿಚ್ಚ ಸುದೀಪ್​ ಅಭಿನಯದ ಪೈಲ್ವಾನ್ ಸಿನಿಮಾವನ್ನ ಇವತ್ತು ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್​ ವೀಕ್ಷಿಸಿದರು. ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ಸಿನಿಮಾ ವೀಕ್ಷಿಸಿ, ಮಾತ್ನಾಡಿದ ಶಿವಣ್ಣ, ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಸುದೀಪ್ ಆ್ಯಕ್ಟಿಂಗ್​, ಕ್ಲೈಮ್ಯಾಕ್ಸ್​ ತುಂಬಾ ಚೆನ್ನಾಗಿದೆ. ಸುದೀಪ್​ ದೇಹ ದಂಡಿಸಿರೋದು ಸಿನಿಮಾದಲ್ಲಿ ಗೊತ್ತಾಗುತ್ತೆ ಎಂದ್ರು.

ಪೈಲ್ವಾನ್​ ಸಿನಿಮಾದಲ್ಲಿರೋ ಸಂದೇಶ ಎಲ್ಲರಿಗೂ ಸ್ಪೂರ್ತಿ ಎಂದ ಶಿವಣ್ಣ, ಪೈಲ್ವಾನ್ ರೀತಿಯ ಸಿನಿಮಾ ಮಾಡುವ ಆಸೆಯನ್ನ ವ್ಯಕ್ತಪಡಿಸಿದ್ರು. ಇದೇ ವೇಳೆ, ತವರಿಗೆ ಬಾ ತಂಗಿ, ಜೋಗಿ ಸಿನಿಮಾಗಳನ್ನ ನೆನಪಿಸಿಕೊಂಡ ಶಿವಣ್ಣ, ಸುದೀಪ್​ ತುಂಬಾ ಇಂಟ್ರೆಸ್ಟ್​ ತಗೊಂಡು ಸಿನಿಮಾ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು.

ಸ್ಟಾರ್​ ವಾರ್​.. ಫ್ಯಾನ್ಸ್​ ವಾರ್​​ ಬಗ್ಗೆ ಶಿವಣ್ಣ ಮಾತು

ಸಿನಿಮಾ ಇಂಡಸ್ಟ್ರಿಯಲ್ಲಿ ನಾವೆಲ್ಲಾ ಒಂದೇ. ಎಲ್ರೂ ಕೂಡ ಒಂದು ಕುಟುಂಬ ಇದ್ದಂತೆ. ಎಲ್ಲರಿಗಿಂತ ದೊಡ್ಡವರು ದೇವರು. ಕನ್ನಡದಲ್ಲಿ ಒಳ್ಳೇ ಸಿನಿಮಾ ಬಂತು ಅಂದ್ರೆ, ಅದಕ್ಕೆ ಪ್ರೋತ್ಸಾಹ ಸಿಗಬೇಕು. ಯಾರನ್ನ ಯಾವಾಗ ಮೇಲೆ ಎಳೀತಾನೋ, ಕೆಳಗೆ ತಳ್ತಾನೋ ಗೊತ್ತಿಲ್ಲ. ಎಲ್ಲರೂ ಒಂದಾಗಿರಿ ಅಂತ ಕಿವಿಮಾತು ಹೇಳಿದ್ರು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ